ಕೂಡಲಸಂಗಮ
38ನೇ ಶರಣ ಮೇಳವು 2025ರ ಜನವರಿ 12, 13 ಮತ್ತು 14 ರಂದು ಪರಮಪೂಜ್ಯ ಮಹಾಜಗದ್ಗುರು ಡಾ. ಮಾತೆ ಗಂಗಾದೇವಿಯವರ ಸಾನಿಧ್ಯದಲ್ಲಿ ನಡೆಯಿತು.
ಶರಣ ಮೇಳದ 2 ದಿನ ಸಾಣೇಹಳ್ಳಿ ಬೃಹನ್ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂಬ ಘೋಷಣೆ ಬಂದಿದೆ, ಆದರೆ ಘೋಷಣೆಯ ನಂತರ ಅದಕ್ಕೆ ಪೂರಕವಾದ ಯಾವುದೇ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿಲ್ಲ ಎಂದು ಹೇಳಿದರು.