ಬೆಂಗಳೂರು
ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಹೊಟ್ಟೆ ತುಂಬಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡುತ್ತ ಈ ಬಗ್ಗೆ ನೀವು ಖರ್ಗೆ ಅವರನ್ನ ಕೇಳಿ ಎಂದು ಹೇಳಿದರು.
ನಂತರ ಮುಂದುವರೆಸಿ ಕುಂಭಮೇಳ ಸ್ನಾನ ಮಾಡೋದು, ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರ ಆಗುತ್ತೆ ಅಂತ ನಂಬಿಕೆ ಇದೆ.
ಆದರೆ ನಾವೆಲ್ಲರೂ ಬಸವಣ್ಣನವರ ಅನುಯಾಯಿಗಳು. ಪಾಪ ಪುಣ್ಯ ಎಲ್ಲ ಇಲ್ಲೇ..ಅಯ್ಯಾ ಎಂದರೇ ಸ್ವರ್ಗ, ಎಲವೋ ಎಂದರೆ ನರಕ. ಅದರ ಮೇಲೆ ನನಗೆ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಈ ವಿಡಿಯೋ ಈಗ ವೈರಲ್ ಆಗಿದೆ.
TAGGED:ಇದು ವೈರಲ್