ಲಾಲ್‌ಬಾಗ್‌ನಲ್ಲಿ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣಗೆ ಹೂ ನಮನ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ”ವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು.

ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/CPORn7EbNfEBlG1MCXUuM

Share This Article
Leave a comment

Leave a Reply

Your email address will not be published. Required fields are marked *