ಬಸವನ ಬಾಗೇವಾಡಿ
ವಿವಿಧ ಮಠಾಧೀಶರ ನೇತೃತ್ವದಲ್ಲಿ ಹಾಗೂ ನೆರೆದಿದ್ದ ಅಪಾರ ಸಂಖ್ಯೆಯ ಬಸವ ಭಕ್ತರ ಸಮ್ಮುಖದಲ್ಲಿ ಷಟಸ್ಥಲ ಧ್ವಜಾರೋಹಣ ನೇರವೆರಿಸುವ ಮೂಲಕ ಬಸವ ಸಂಸ್ಕ್ರತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.