ಸಾಣೇಹಳ್ಳಿಯಲ್ಲಿ 6 ದಿನಗಳ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ

ಸಾಣೇಹಳ್ಳಿ:

ಇಲ್ಲಿನ ತರಳಬಾಳು ಜಗದ್ಗುರು ಶಾಖಾಮಠದಲ್ಲಿ ನವಂಬರ್ 2 ರಿಂದ 7 ರವರೆಗೆ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾಣೇಹಳ್ಳಿಯಲ್ಲಿ ಇದೇ ದಿನಗಳಂದು ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ. ಈ ವರ್ಷ ಪ್ರತಿದಿನ ಬೆಳಗ್ಗೆ 6.30ಕ್ಕೆ ದೀಕ್ಷಾ ಸಂಸ್ಕಾರ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯುವುದು.

ಧರ್ಮಾಸಕ್ತರು ಇದರ ಸದುಪಯೋಗ ಪಡೆದುಕೊಳ್ಳಲು ತಮ್ಮ ಹೆಸರನ್ನು ಮೊದಲೇ ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮರುಳಸಿದ್ದಯ್ಯ ಟಿ.ಎಂ. ಮೊ: 96631 77254 ಅವರನ್ನು ಸಂಪರ್ಕಿಸಬಹುದು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *