Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

Basava Media
Basava Media Published October 28, 2025
Share
List of Images 1/5
mysore nijacharane garbhalinga deekshe (1)
mysore nijacharane garbhalinga deekshe (2)
garbhaling diksha2
garbhaling diksha1
garbhaling diksha
SHARE

ಮೈಸೂರು:

ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು ಇಷ್ಟಲಿಂಗ ಪೂಜಾ ಕಾರ್ಯಕ್ರಮವನ್ನು ಕೆ.ಆರ್. ನಗರ ತಾಲ್ಲೂಕಿನ ಲಾಲನಹಳ್ಳಿ ಗುರುಮಲ್ಲೇಶ್ವರ ದಾಸೋಹ ಮಠದ ಜಂಗಮಮೂರ್ತಿ ಮಾತಾಜಿ ಜಯದೇವಿತಾಯಿ ಸಾನಿಧ್ಯ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ನಿಮಗಿಂತ ಎರಡು ಪಟ್ಟು ಜನ ಸೇರಿಸುತ್ತೇನೆ: ಯತ್ನಾಳಗೆ ಎಂ ಬಿ ಪಾಟೀಲ್ ಸವಾಲ್
Next Article ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಪ್ರಯುಕ್ತ ಮೂರು ದಿನಗಳ ಸೈಕಲ್ ಯಾತ್ರೆ
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಮೈಸೂರಿನ ಲಿಂಗಾಯತರು ವೀರಶೈವ ಬ್ರಾಹ್ಮಣರಾದರು – ಭಾಗ 1

By ವಿನಯ್ ಶಿರಹಟ್ಟಿಮಠ September 12, 2026
ಶರಣ ಚರಿತ್ರೆ

1904ರ ನಿರ್ಣಯಗಳು: ವೀರಶೈವರು ಹಿಂದೂಗಳು, ಜಂಗಮರೇ ಸ್ವಾಮಿಗಳಾಗಲಿ (ಭಾಗ 2)

By ವಿನಯ್ ಶಿರಹಟ್ಟಿಮಠ September 13, 2026
ಶರಣ ಚರಿತ್ರೆ

ಶಿವಯೋಗ ಮಂದಿರ ಕಲಿಸಿದ ವೈದಿಕತೆ; ಮಡಿವಂತಿಕೆ ಹಿಡಿದ ಸಮಾಜ (ಭಾಗ 3)

By ವಿನಯ್ ಶಿರಹಟ್ಟಿಮಠ September 14, 2026
ಶರಣ ಚರಿತ್ರೆ

1940: ನಾವು ಹಿಂದೂಗಳಲ್ಲ ಎಂದ ವೀರಶೈವ ಮಹಾಸಭಾ (ಭಾಗ 4)

By ವಿನಯ್ ಶಿರಹಟ್ಟಿಮಠ September 15, 2026
ಇಂದು

ವೈದಿಕತೆ ಬಿಡದೆ ‘ನಾವು ಹಿಂದೂಗಳಲ್ಲ’ ಎನ್ನುವ ಲಿಂಗಾಯತರು (ಭಾಗ 5)

By ವಿನಯ್ ಶಿರಹಟ್ಟಿಮಠ September 16, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital