ದಾವಣಗೆರೆ
ಅಗಲಿದ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.
ನಗರದ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.