ನರಗುಂದ
ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.