ವಿಶ್ವ ಬಸವಜಯಂತಿ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು:

ನಗರದ ಬಸವ ಸಮಿತಿಯು ವಿಶ್ವ ಬಸವಜಯಂತಿ 2026ರ ಅಂಗವಾಗಿ ರಾಜ್ಯಮಟ್ಟದ ಮುಕ್ತ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ.

‘ಬಸವಾದಿ ಶರಣರು ಕಟ್ಟಿದ ಮಾನವತಾ ಧರ್ಮ’ ಎನ್ನುವ ವಿಷಯದ ಕುರಿತು ಪ್ರಬಂಧವನ್ನು ಎಪ್ರೀಲ್ 5ರೊಳಗೆ pub.asst@basavasamithi.orgಗೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ ಬಹುಮಾನ ₹ 15 ಸಾವಿರ, ದ್ವಿತೀಯ ₹ 10 ಸಾವಿರ ಹಾಗೂ ತೃತೀಯ ಬಹುಮಾನ ₹5 ಸಾವಿರ ನಗದು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಶಂಕರ ಜಾಲವಾದಿ 9481422734 ಇವರನ್ನು ಸಂಪರ್ಕಿಸಬಹುದು.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *