‘ಬಸವ ಪ್ರಶಸ್ತಿ’ಗೆ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಭಾಜನ

ಬಸವ ಮೀಡಿಯಾ
ಬಸವ ಮೀಡಿಯಾ

ಕಲಬುರಗಿ:

ಇಲ್ಲಿನ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್‌ನಿಂದ ನೀಡುವ 2026ನೇ ಸಾಲಿನ ‘ಬಸವ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ  ಭಾಜನರಾಗಿದ್ದಾರೆ.

ಪ್ರಶಸ್ತಿ ₹50 ಸಾವಿರ ನಗದು, ಪ್ರಶಸ್ತಿ ಪತ್ರ, ಫಲಕವನ್ನು ಒಳಗೊಂಡಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಮಾರ್ಚ್ 22ರಂದು ಬೆಳಿಗ್ಗೆ 11.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *