Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ
ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ Published June 14, 2026
Share
List of Images 1/7
sanehalli-shradde
sanehalli-shradde೧
sanehalli-shradde೨
sanehalli-shradde೩
sanehalli-shradde೪
sanehalli-shradde೫
sanehalli-shradde೬
SHARE

ಸಾಣೇಹಳ್ಳಿ:

ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ ಜೂನ್ 5 ರವರೆಗೆ ಆಯೋಜಿಸಲಾಗಿದ್ದ ೨೦ ದಿನಗಳ ‘ಯುವ ಜನ ಶೈಕ್ಷಣಿಕ ರಂಗ ತರಬೇತಿ ಶಿಬಿರ’ದ ಸಮಾರೋಪ ಸಮಾರಂಭ ನಡೆಯಿತು.

ಸಾನಿಧ್ಯ ವಹಿಸಿ ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಅವರು ಮಾತನಾಡಿ, ಈ ೨೦ ದಿನಗಳ ಶಿಬಿರವು ಸಮುದ್ರದಲ್ಲಿ ಸೂಜಿಯಿಂದ ನೀರು ತೆಗೆದಷ್ಟೇ ಸಣ್ಣ ಅನುಭವ. ಶಿಬಿರಾರ್ಥಿಗಳು ಪ್ರದರ್ಶಿಸಿದ ‘ಅಮ್ಮ ತಾಯಿ’ ನಾಟಕವು ಬಡತನ, ಹಸಿವು, ಅಧಿಕಾರ ಹಾಗೂ ಕೊನೆಗೆ ತಾಯಿಯೊಬ್ಬಳ ಮನಸ್ಸು ಪರಿವರ್ತನೆಯಾಗುವ ಮೂಲಕ ಸಮಾಜಕ್ಕೆ ಅತ್ಯುತ್ತಮ ಸಂದೇಶ ನೀಡಿದೆ, ಎಂದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HyjxiPYAeioCDGVqP9ADsE

Share This Article
Twitter Email Copy Link Print
Previous Article ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು
Next Article ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಹಳಕಟ್ಟಿ ಜೀವನ ಆಧಾರಿತ ಚಲನಚಿತ್ರಕ್ಕೆ ಚಾಲನೆ

By ಬಸವ ಮೀಡಿಯಾ October 3, 2026
ಗ್ಯಾ ಲರಿ

ರಾಯಚೂರು: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

By ಬಸವ ಮೀಡಿಯಾ October 3, 2026
ಅರಿವು

ಬಸವಕಲ್ಯಾಣವೇ ಆಗಿರುವ ಟಣಕನಕಲ್ಲ ಗ್ರಾಮ

By ಡಾ ಸಂಗಮೇಶ ಕಲಹಾಳ October 3, 2026
ಸುದ್ದಿ

ಬಸವ ಮೀಡಿಯಾ: ಜುಲೈ, ಆಗಸ್ಟ್, ಸೆಪ್ಟೆಂಬರ್ 2026ರ ಆದಾಯ, ವೆಚ್ಚ

By ಬಸವ ಮೀಡಿಯಾ October 7, 2026
ಸುದ್ದಿ

ವಚನಗಳಲ್ಲಿರುವ ಜ್ಞಾನ ಕೋಟಿ ಮಂತ್ರಗಳಲ್ಲಿಲ್ಲ: ಕಲ್ಮಠದ ಸ್ವಾಮೀಜಿ

By ಅಸರೆಡ್ಡಿ ವೀರೇಶ October 5, 2026
Previous Next

You Might Also Like

ಗ್ಯಾ ಲರಿ

ರಾಯಚೂರು: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ರಾಯಚೂರು ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಅಕ್ಟೋಬರ್ 3 ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಧಾರವಾಡ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಧಾರವಾಡ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಧಾರವಾಡ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಧಾರವಾಡ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital