ಪೋಲಕಪಳ್ಳಿಯ ಶ್ರೀ ಶಿವಶಂಕರೇಶ್ವರ ಮಠದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ.
ಬೀದರ ತಾಲೂಕಿನ ಕೋಳಾರ ಕೆ ಗ್ರಾಮದ ಭವ್ಯ ಬಸವ ಭವನದಲ್ಲಿ ವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಶರಣ ಶರಣೆಯರು.

ಗುರುಪೂರ್ಣಿಮೆಯ ನಿಮಿತ್ತ ಹಳೆಯ ವಿದ್ಯಾರ್ಥಿ ಬಳಗದ ವತಿಯಿಂದ ಕೊಪ್ಪಳದ ಗವಿಮಠದಲ್ಲಿ ಹಮ್ಮಿಕೊಂಡಿದ್ದ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪಾಲುಗೊಂಡ ಶ್ರೀಮಠದ ಹಳೆಯ ವಿದ್ಯಾರ್ಥಿಗಳು.

List of Images1/5
SHARE
ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.