Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ
ಗ್ಯಾ ಲರಿ

ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ

ಪಿ. ರುದ್ರಪ್ಪ ಕುರಕುಂದಿ
ಪಿ. ರುದ್ರಪ್ಪ ಕುರಕುಂದಿ Published July 18, 2026
Share
List of Images 1/11
savadatti-anubhava kammat
savadatti-anubhava kammat೧
savadatti-anubhava kammat೨
savadatti-anubhava kammat೩
savadatti-anubhava kammat೪
savadatti-anubhava kammat೫
savadatti-anubhava kammat೬
savadatti-anubhava kammat೭
savadatti-anubhava kammat೮
savadatti-anubhava kammat೯
savadatti-anubhava kammat೧೦
SHARE

ಸವದತ್ತಿ:

ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕಿನ ಮಲ್ಲೂರು ಗ್ರಾಮದ ಅನುಭವ ಮಂಟಪದಲ್ಲಿ ಇತ್ತೀಚಿಗೆ ಮೂರು ದಿನದ ಅವಿರಳ ಜ್ಞಾನಿ ಚನ್ನಬಸವಣ್ಣ ಶರಣರ “ಕರಣ ಹಸಿಗೆ” ಆಧಾರಿತ ತಾತ್ವಿಕ ಮತ್ತು ವೈಜ್ಞಾನಿಕ ಚಿಂತನ ಕಮ್ಮಟ ಯಶಸ್ವಿಯಾಗಿ ನಡೆಯಿತು.

ಪ್ರತಿವರ್ಷ ಜುಲೈ ತಿಂಗಳಿನಲ್ಲಿ ನಡೆಯುವ ಕಮ್ಮಟದಲ್ಲಿ ಬಸವಾದಿ ಶರಣರ ತಾತ್ವಿಕ ಮತ್ತು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತನ ಮಂಥನ ಶಿಬಿರ ನಡೆಸಿಕೊಂಡು ಬರಲಾಗುತ್ತಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/IuAONC0TfmA8PyaqHT9WIP

Share This Article
Twitter Email Copy Link Print
Previous Article ನಿಜಾಚರಣೆ: ಬಸವರಾಜ, ಸಂಗೀತ ಅವರ ಕಲ್ಯಾಣ ಮಹೋತ್ಸವ
Next Article ನಾಳೆ ಹೊಸಪೇಟೆಯಲ್ಲಿ ವಿಶ್ವಗುರು ಬಸವಣ್ಣನವರ ಸಂಸ್ಕರಣಾ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಇಂದು

ಬಸವಾಭಿಮಾನಿಗಳೇ, ಅನುಭವ ಮಂಟಪದ ಸಂರಕ್ಷಣೆಗೆ ತುರ್ತಾಗಿ ಮುಂದೆ ಬನ್ನಿ

By ಬಸವ ಮೀಡಿಯಾ July 16, 2026
ಅರಿವು

ನಿಜಾಚರಣೆ: ಚಿತ್ರದುರ್ಗದಲ್ಲಿ ಹಸುಗೂಸಿಗೆ ಲಿಂಗಧಾರಣೆ, ಧರ್ಮ ಸಂಸ್ಕಾರ

By ಬಸವ ಮೀಡಿಯಾ July 15, 2026
ಸುದ್ದಿ

ಎಷ್ಟೇ ಹೋರಾಟ ನಡೆಸಿದರೂ ಲಿಂಗಾಯತ ಧರ್ಮ ಅಸಾಧ್ಯ: ಜಗದೀಶ ಶೆಟ್ಟರ್

By ಬಸವ ಮೀಡಿಯಾ July 15, 2026
ಸುದ್ದಿ

ಅನುಭವ ಮಂಟಪಕ್ಕೆ ವೈದಿಕ ಹೆಸರು ಇಡುವ ಯಾವುದೇ ಆದೇಶವಿಲ್ಲ: ಅಧಿಕಾರಿ ಸ್ಪಷ್ಟನೆ

By ಬಸವ ಮೀಡಿಯಾ July 12, 2026
ಅರಿವು

ನಂಜನಗೂಡಿನಲ್ಲಿ ನಿಜಾಚರಣೆ ನಾಮಕರಣ ಕಾರ್ಯಕ್ರಮ

By ಬಸವ ಮೀಡಿಯಾ July 13, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಬಸವರಾಜ, ಸಂಗೀತ ಅವರ ಕಲ್ಯಾಣ ಮಹೋತ್ಸವ

ಯಣ್ಣಿವಡಿಗೇರಿಯ ಲಲಿತಾ ಮತ್ತು ಮಲ್ಲಿಕಾರ್ಜುನ ಗುಡಿಮನಿ ಅವರ ಪುತ್ರ ಜಿ. ಬಸವರಾಜ ಮತ್ತು ಸಂಗೀತ ಅವರ ಕಲ್ಯಾಣ ಮಹೋತ್ಸವವು ಜುಲೈ 8ರಂದು ವಿಜಯಪುರದ ಬಸವನಬಾಗೇವಾಡಿಯಲ್ಲಿ ಬಸವತತ್ವದ ಪ್ರಕಾರ…

0 Min Read
ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital