ಮಂಡ್ಯದ ಬಸವ ಕಾರ್ಯಕರ್ತ ಮಂಜುನಾಥ ಬೆಟ್ಟಹಳ್ಳಿ ನಿಧನ

ಬಸವ ಮೀಡಿಯಾ
ಬಸವ ಮೀಡಿಯಾ

ಮಂಡ್ಯ :

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಕಾರ್ಯಾಧ್ಯಕ್ಷರು, ಕನ್ನಡ ಸೇನೆಯ ಉಪಾಧ್ಯಕ್ಷರು, ಸಾಮಾಜಿಕ ಹೋರಾಟಗಾರರಾದ ಎಂ.ಎಸ್. ಮಂಜುನಾಥ (58) ಬೆಟ್ಟಹಳ್ಳಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ.

ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಬಂಧು ಬಳಗ ಅಗಲಿದ್ದಾರೆ. ನೂರಾರು ಜನಪರ, ಲಿಂಗಾಯತಪರ ಹೋರಾಟಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜನಪ್ರಿಯರಾಗಿದ್ದರು.

ಸಂತಾಪ:

ಅಕಾಲಿಕ ಸಾವಿಗೀಡಾದ ಮಂಜುನಾಥ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ಎಂ. ಶಿವಕುಮಾರ ಮಂಜಣ್ಣನವರ, ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LcykjUHphtT2VDkfrKC3PM

Share This Article
Leave a comment

Leave a Reply

Your email address will not be published. Required fields are marked *