೧೦೦೮ ಗಣ್ಯರಿಗೆ ಸಿದ್ಧಾಂತ ಶಿಖಾಮಣಿ ಗ್ರಂಥ ಅರ್ಪಣೆ

ಬಸವ ಮೀಡಿಯಾ
ಬಸವ ಮೀಡಿಯಾ

ಶ್ರಾವಣಮಾಸದ ಅಂಗವಾಗಿ ಕೇಂದ್ರ ಸರ್ಕಾರದ ಸಾಂಸ್ಥಿಕ ಪ್ರಾಣಿ ನೀತಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿಯವರು 108 ಗಣ್ಯರಿಗೆ ಸಿದ್ಧಾಂತ ಶಿಖಾಮಣಿ ಗ್ರಂಥ ಅರ್ಪಿಸಲಿದ್ದಾರೆ.

ಸೆಪ್ಟೆಂಬರ್ 2ರ ವರೆಗೆ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ಸಂಸದರು, ವಿದೇಶಿ ರಾಯ ಭಾರಿಗಳು, ಐಎಎಸ್‌ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಸೇರಿದಂತೆ ೧೦೦೮ ಜನರಿಗೆ ಗ್ರಂಥ ವಿತರಣೆ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರಿಗೆ ಅವರಿಗೂ ಶಿವಯ್ಯಸ್ವಾಮಿ ಗ್ರಂಥ ವಿತರಿಸಿದರು. ಪ್ರಮುಖರಾದ ಕಾಶೀನಾಥ ಹಿರೇಮಠ ಮತ್ತಿತರರು ಇದ್ದರು.

Share This Article
Leave a comment

Leave a Reply

Your email address will not be published. Required fields are marked *