Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ಗ್ಯಾ ಲರಿ

ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ

Basava Media
Basava Media Published August 12, 2024
Share
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

List of Images 1/8
p1
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
p2

p3

p4

p5

p6

Untitled design (5)

SHARE

ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಬಸವ ಪಂಚಮಿ ಅಂಗವಾಗಿ ಮಕ್ಕಳ್ಳಿಗೆ ಹಾಲು ಮತ್ತು ಓದಲು ಬೇಕಾದ ಪರಿಕರಗಳನ್ನು ನೀಡಿ ಅವರಲ್ಲಿ ವಿದ್ಯೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪಾ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share This Article
Twitter Email Copy Link Print
Previous Article ತೆಲಂಗಾಣದಲ್ಲಿ ಲಿಂಗಾಯತರನ್ನು ಓಬಿಸಿಗೆ ಸೇರಿಸುವ ಪ್ರಯತ್ನ: ಸಚಿವ ಪೊನ್ನಂ ಪ್ರಭಾಕರ
Next Article ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಐತಿಹಾಸಿಕ ಸತ್ಯ: ಅವೈದಿಕ ಲಿಂಗಾಯತ ಧರ್ಮ ಸ್ಥಾಪಿಸಿದ ಕ್ರಾಂತಿಪುರುಷ ಬಸವಣ್ಣ

By ಡಾ. ಎನ್.ಜಿ ಮಹಾದೇವಪ್ಪ July 23, 2026
ಅರಿವು

‘ತತ್ವಗಳನ್ನು ಅರ್ಥೈಸಿಕೊಂಡು, ಅಳವಡಿಸಿಕೊಂಡಾತ ಅನುಭಾವಿ ಶರಣ’

By ಗಿರೀಶ ನೀಲಕಂಠಮಠ, ಗುಳೇದಗುಡ್ಡ July 24, 2026
ಸುದ್ದಿ

ಫ್ರೌಡದೇವರಾಯರ ಆಳ್ವಿಕೆ ವಚನ ಸಾಹಿತ್ಯ ಉತ್ತುಂಗಕ್ಕೇರಿದ ಕಾಲ: ಶರಣಬಸವ ದೇವರು

By ಕೆ. ಬಸವರಾಜ, ಗಂಗಾವತಿ ರವಿ ಶಂಕರ್ ಕೆ. ವಿ, ಬಳ್ಳಾರಿ July 22, 2026
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

By ಬಸವ ಮೀಡಿಯಾ July 25, 2026
ಕಾರ್ಯಕ್ರಮ

ಶಿವಯೋಗ ಮನಸ್ಸಿನ ವಿಕಾಸಕ್ಕೆ ಪೂರಕ: ಡಾ. ಗುರುಮಹಾಂತಪ್ಪಗಳು

By ಬಸವಲಿಂಗಪ್ಪ ಬಾದರ್ಲಿ, ಸಿಂಧನೂರು July 22, 2026
Previous Next

You Might Also Like

ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
ಗ್ಯಾ ಲರಿ

ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ

ಸವದತ್ತಿ: ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕಿನ ಮಲ್ಲೂರು ಗ್ರಾಮದ ಅನುಭವ ಮಂಟಪದಲ್ಲಿ ಇತ್ತೀಚಿಗೆ ಮೂರು ದಿನದ ಅವಿರಳ ಜ್ಞಾನಿ ಚನ್ನಬಸವಣ್ಣ ಶರಣರ “ಕರಣ ಹಸಿಗೆ” ಆಧಾರಿತ ತಾತ್ವಿಕ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital