Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಕೊರವಿನಕೊಪ್ಪ ಗ್ರಾಮದಲ್ಲಿ ನಡೆದ 10 ದಿನಗಳ ಶಿವಯೋಗ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಕೊರವಿನಕೊಪ್ಪ ಗ್ರಾಮದಲ್ಲಿ ನಡೆದ 10 ದಿನಗಳ ಶಿವಯೋಗ ಕಾರ್ಯಕ್ರಮ
ಗ್ಯಾ ಲರಿ

ಕೊರವಿನಕೊಪ್ಪ ಗ್ರಾಮದಲ್ಲಿ ನಡೆದ 10 ದಿನಗಳ ಶಿವಯೋಗ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published October 13, 2024
Share
List of Images 1/6
2
1
2
3
4
0852bf85-8821-42f4-b76b-fff11d9eda8e
SHARE

ಬೈಲಹೊಂಗಲ:

2024, ಅಕ್ಟೋಬರ್ 03ರಿಂದ 12ರವರೆಗೆ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲ್ಲೂಕು, ಕೊರವಿನಕೊಪ್ಪ ಗ್ರಾಮದ ಶ್ರೀಗುರು ಬಸವೇಶ್ವರ ದೇವಸ್ಥಾನದಲ್ಲಿ ಪತಿದಿನ ಬೆಳಿಗ್ಗೆ 05 ರಿಂದ 06 ಗಂಟೆಯವರೆಗೆ ಶಿವಯೋಗ ಕಾರ್ಯಕ್ರಮ ನಡೆಯಿತು.

ಲಿಂಗ ಸಕೀಲಗಳ ಪರಿಚಯ ಹಾಗೂ ಚಕ್ರಗಳ ಮೂಲಕ ಶಿವಯೋಗ ಸಾಧನಾ ಕ್ರಮಗಳೊಂದಿಗೆ ಸಹಜ ಶಿವಯೋಗ ಸಾಧನೆ ಮಾಡಿಸಲಾಯಿತು.

ಬಸವತತ್ವ ಅನುಭಾವಿಗಳಾದ ಮಡಿವಾಳಪ್ಪ ಸಂಗೊಳ್ಳಿ ಅವರು ಸಾಧನೆ ಹೇಳಿಕೊಟ್ಟರು. ಅನೇಕ ಜನ ಶರಣ, ಶರಣೆಯರು ಉಪಸ್ಥಿತರಿದ್ದರು.

Share This Article
Twitter Email Copy Link Print
Previous Article ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಶುರುವಾದ ಸಹಕಾರಿ ಬ್ಯಾಂಕ್ ಶಾಖೆ
Next Article ಮುರುಘಾ ಮಠದಲ್ಲಿ ಐತಿಹಾಸಿಕ ಶೂನ್ಯ ಪೀಠಾರೋಹಣ
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಮೈಸೂರಿನ ಲಿಂಗಾಯತರು ವೀರಶೈವ ಬ್ರಾಹ್ಮಣರಾದರು – ಭಾಗ 1

By ವಿನಯ್ ಶಿರಹಟ್ಟಿಮಠ September 12, 2026
ಶರಣ ಚರಿತ್ರೆ

1904ರ ನಿರ್ಣಯಗಳು: ವೀರಶೈವರು ಹಿಂದೂಗಳು, ಜಂಗಮರೇ ಸ್ವಾಮಿಗಳಾಗಲಿ (ಭಾಗ 2)

By ವಿನಯ್ ಶಿರಹಟ್ಟಿಮಠ September 13, 2026
ಶರಣ ಚರಿತ್ರೆ

ಶಿವಯೋಗ ಮಂದಿರ ಕಲಿಸಿದ ವೈದಿಕತೆ; ಮಡಿವಂತಿಕೆ ಹಿಡಿದ ಸಮಾಜ (ಭಾಗ 3)

By ವಿನಯ್ ಶಿರಹಟ್ಟಿಮಠ September 14, 2026
ಚಾವಡಿ

ಹರಿದು ಬಂದ ಭದ್ರಾ ನೀರು; ಬಾಗಿನ ಅರ್ಪಿಸಿದ ಪಂಡಿತರಾಧ್ಯ ಸ್ವಾಮೀಜಿ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ September 10, 2026
ಶರಣ ಚರಿತ್ರೆ

1940: ನಾವು ಹಿಂದೂಗಳಲ್ಲ ಎಂದ ವೀರಶೈವ ಮಹಾಸಭಾ (ಭಾಗ 4)

By ವಿನಯ್ ಶಿರಹಟ್ಟಿಮಠ September 15, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital