ಇಷ್ಟಲಿಂಗ ಪೂಜೆಯಲ್ಲಿ ನಿರತವಾದ ವೀರಮಾತೆ ರಾಣಿ ಕಿತ್ತೂರು ಚೆನ್ನಮ್ಮಾಜಿ ಅವರ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ.
ರಾಣಿ ಚೆನ್ನಮ್ಮ ಅವರ 200ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯಾದ್ಯಂತ ಸಿದ್ಧತೆ ನಡೆಯುತ್ತಿದೆ.
ಇದೇ ಸಂದರ್ಭದಲ್ಲಿ ಕಿತ್ತೂರು ಚೆನ್ನಮ್ಮ ವಿಜಯಜ್ಯೋತಿ ಯಾತ್ರೆ ರಥ ಹಲವಾರು ಜಿಲ್ಲೆಗಳಲ್ಲಿ ಸಂಚರಿಸುತ್ತಿದೆ.

			TAGGED:ಇದು ವೈರಲ್		
		 
							 
			     
			
 
                                