ಜನವರಿ 11 ಆಳಂದದಲ್ಲಿ ದ್ವಿತೀಯ ಶರಣ ಸಾಹಿತ್ಯ ಸಮ್ಮೇಳನ

ಆಳಂದ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಸಹಯೋಗದ ಅಡಿಯಲ್ಲಿ, ಪಟ್ಟಣದಲ್ಲಿ ಜನೆವರಿ 11ರಂದು ಅಖಿಲ ಕರ್ನಾಟಕ ದ್ವಿತೀಯ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಶ್ರೀ ತೋಂಟದಾರ್ಯ ಅನುಭವ ಮಂಟಪದ ಸಂಚಾಲಕರಾದ ಪೂಜ್ಯ ಕೊರಣೇಶ್ವರ ಸ್ವಾಮೀಜಿ ಮಂಗಳವಾರ ಹೇಳಿದರು. ಶ್ರೀ ತೋಂಟದಾರ್ಯ ಅನುಭವ ಮಂಟಪದಲ್ಲಿ ಬೆಳಿಗ್ಗೆ 11ಕ್ಕೆ ಸಮ್ಮೇಳನವನ್ನು ಸಾಹಿತಿ, ಹೋರಾಟಗಾರತಿ, ಶರಣೆ ಡಾ. ಮೀನಾಕ್ಷಿ ಬಾಳಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಆಳಂದ ಶಾಸಕರಾದ ಬಿ.ಆರ್. ಪಾಟೀಲ ವಹಿಸಲಿದ್ದಾರೆ. ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ ಉಪ್ಪಾರ … Continue reading ಜನವರಿ 11 ಆಳಂದದಲ್ಲಿ ದ್ವಿತೀಯ ಶರಣ ಸಾಹಿತ್ಯ ಸಮ್ಮೇಳನ