ಪಂಚ ನಿರ್ಣಯಗಳು: ಲಿಂಗಾಯತ ಉಪ ಪಂಗಡಗಳ ನಡುವೆ ವಿವಾಹಕ್ಕೆ ಒಕ್ಕೂಟದ ಕರೆ

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಭಾನುವಾರ ‘ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಅದ್ಧೂರಿಯಾಗಿ ಜರುಗಿತು. ಲಿಂಗಾಯತ ಧರ್ಮದ ನೂರಾರು ಸ್ವಾಮೀಜಿಗಳ ಸಾನಿದ್ಯದಲ್ಲಿ ಹಾಗೂ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಲಿಂಗಾಯತರಿಗೆ ‘ಧರ್ಮ’ ಮಾನ್ಯತೆಗೆ ನಿರಂತರ ಜಾಗೃತಿ, ಉಪ ಪಂಗಡಗಳ ನಡುವೆ ವಿವಾಹ ಸೇರಿ ಪಂಚ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಆನಂದಪುರದ ಮುರುಘಾ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಲಿಂಗಾಯತ ಮಠಾಧೀಶರ ಒಕ್ಕೂಟದ ಪರವಾಗಿ ನಿರ್ಣಯಗಳನ್ನು ಮಂಡಿಸಿದರು. 1) … Continue reading ಪಂಚ ನಿರ್ಣಯಗಳು: ಲಿಂಗಾಯತ ಉಪ ಪಂಗಡಗಳ ನಡುವೆ ವಿವಾಹಕ್ಕೆ ಒಕ್ಕೂಟದ ಕರೆ