ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯರು ಜುಲೈ ೨೮ ಅಕ್ಕ ನಾಗಲಾಂಬಿಕಾ ಲಿಂಗೈಕ್ಯರಾದ ಸ್ಥಳದಲ್ಲಿರುವ ಸ್ಮಾರಕಕ್ಕೆ ಭೆಟ್ಟಿ ನೀಡಿ ಗೌರವ ನಮನ ಸಲ್ಲಿಸಿದರು. ಪವಿತ್ರ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ.