ಆಳಂದದಲ್ಲಿ ಬೃಹತ್ ಬಸವ ಜಯಂತಿ ಪೂರ್ವಭಾವಿ ಸಭೆ
ಆಳಂದ ಪಟ್ಟಣದ ವೀರಶೈವ ಲಿಂಗಾಯತ ಭವನದಲ್ಲಿ ಕಲಬುರಗಿ ಜಿಲ್ಲಾ ಬಸವ ಜಯಂತೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಜಯಂತೋತ್ಸವದ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಎಂ.ವಾಯ್. ಪಾಟೀಲ, ಆಳಂದ ಶಾಸಕ ಬಿ.ಆರ್. ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಮರನಾಥ ಪಾಟೀಲ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ಶರಣಕುಮಾರ ಮೋದಿ, ತಾಲೂಕು ಅಧ್ಯಕ್ಷ ಶರಣಬಸಪ್ಪ ಪಾಟೀಲ ಸೇರಿದಂತೆ ಅನೇಕ ಮುಖಂಡರು, ಶರಣ ಶರಣೆಯರು ಉಪಸ್ಥಿತರಿದ್ದರು. ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು … Continue reading ಆಳಂದದಲ್ಲಿ ಬೃಹತ್ ಬಸವ ಜಯಂತಿ ಪೂರ್ವಭಾವಿ ಸಭೆ
Copy and paste this URL into your WordPress site to embed
Copy and paste this code into your site to embed