ಬಸವ ಜಯಂತಿ: ಅರಸೀಕೆರೆಯಲ್ಲಿ ಬೃಹತ್ ಬಸವ ಪುತ್ಥಳಿ ಲೋಕಾರ್ಪಣೆ
ಬಸವಣ್ಣನವರ ವಚನಗಳು ನನ್ನ ರಾಜಕೀಯ ಜೀವನಕ್ಕೆ ದಾರಿದೀಪ: ಶಿವಲಿಂಗೇಗೌಡ ಅರಸೀಕೆರೆ ಬಸವ ಜಯಂತಿಯ ಅಂಗವಾಗಿ ಜಗಜ್ಯೋತಿ ಬಸವೇಶ್ವರರ 1480 ಕೆ.ಜಿ ತೂಕದ ಅಶ್ವಾರೂಢ ಬೃಹತ್ ಕಂಚಿನ ಪ್ರತಿಮೆಯನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು. ನಗರದ ಬಸ್ ರೈಲು ನಿಲ್ದಾಣ ಸಂಪರ್ಕಿಸುವ ನಗರಸಭೆ ಸ್ಥಳದಲ್ಲಿ ಈ ಪ್ರತಿಮೆಯನ್ನು ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಬಸವಣ್ಣ … Continue reading ಬಸವ ಜಯಂತಿ: ಅರಸೀಕೆರೆಯಲ್ಲಿ ಬೃಹತ್ ಬಸವ ಪುತ್ಥಳಿ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed