ರಾಮನಾಮದ ಬಲದಿಂದಲೇ ವಾಲ್ಮೀಕಿ ರಾಮಾಯಣವನ್ನು ರಚಿಸಿದ ಎಂದು ಬಿಂಬಿಸಲು ಇಂತಹ ಕಟ್ಟುಕತೆಗಳನ್ನು ಕಟ್ಟಲಾಯಿತು. ಕರ್ನಾಟಕದಲ್ಲಿ ಆಚರಿಸಲ್ಪಡುವ ವಾಲ್ಮೀಕಿ ಜಯಂತಿಗಳಲ್ಲಿ ಮಹರ್ಷಿ ವಾಲ್ಮೀಕಿಯ ಬಗೆಗೆ ಕಡ್ಡಾಯವಾಗಿ ಉಲ್ಲೇಖಿಸುವ ಕಟ್ಟುಕತೆಯೊಂದಿದೆ.…