ಬಸವ ಮೀಡಿಯಾ

ನನ್ನನ್ನು ಯಾಕೆ ದ್ವೇಷಿಸುತ್ತೀರಿ: ಲಿಂಗಾಯತರಿಗೆ ಸಿದ್ದರಾಮಯ್ಯ ಪ್ರಶ್ನೆ

ಬಾಗಲಕೋಟೆ 'ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮಾಡಲಿಲ್ಲ. ನಾನು ಮಾಡಿದೆ. ಆದರೂ ನನ್ನನ್ನು ಏಕೆ ದ್ವೇಷಿಸಿತ್ತೀರಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವೀರಶೈವ ಲಿಂಗಾಯತ…

1 Min Read

ಆರೆಸ್ಸೆಸ್ ನಿಷೇದಕ್ಕೆ ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ

ಬಾಗಲಕೋಟೆ ರಾಜ್ಯದಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ…

1 Min Read

ಮುದ್ದೇಬಿಹಾಳದಲ್ಲಿ ಪ್ರತಿಭಟನೆ: ಕನ್ನೇರಿ ಸ್ವಾಮಿಗೆ ನಿರ್ಬಂಧ ಹೇರಲು ಆಗ್ರಹ

ಮುದ್ದೇಬಿಹಾಳ ಬಸವ ಸಂಸ್ಕೃತಿ ಅಭಿಯಾನ ಹಾಗೂ ಲಿಂಗಾಯತ ಮಠಾಧಿಪತಿಗಳ ವಿರುದ್ಧ ಕನ್ನೇರಿ ಕಾಡಸಿದ್ದೇಶ್ವರ ಸ್ವಾಮಿ ಅಶ್ಲೀಲವಾಗಿ ನಿಂದಿಸಿರುವುದರನ್ನು ಖಂಡಿಸಿ ಬಸವಪರ ಸಂಘಟನೆಗಳು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದವು.…

1 Min Read

ಕನ್ನೇರಿ ಸ್ವಾಮಿಯಿಂದ ಸ್ತ್ರೀ ಸಂಕುಲಕ್ಕೆ ಅಪಮಾನ: ಡಾ. ತೋಂಟದ ಶ್ರೀಗಳು

ಗದಗ ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರ ಗ್ರಾಮದ ಸಮಾರಂಭದಲ್ಲಿ ಕನೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಗಳು ಲಿಂಗಾಯತ ಮಠಾಧಿಪತಿಗಳನ್ನು ಅಸಾಂವಿಧಾನಿಕ ಪದಗಳಲ್ಲಿ ನಿಂದಿಸಿರುವುದು ಖಂಡನಾರ್ಹವಾಗಿದೆ. ಲಿಂಗಾಯತ ಧರ್ಮ…

1 Min Read

ಕನ್ನೇರಿ ಶ್ರೀ ಮಾತು ನಾಚಿಕೆಗೇಡು: ಮೋಹನ ಕುಮಾರ್

ಬೆಂಗಳೂರು ಬಸವ ಸಂಸ್ಕೃತಿ ಅಭಿಯಾನ, ಲಿಂಗಾಯತ ಮಠಾಧಿಪತಿಗಳು ಮತ್ತು ಲಿಂಗಾಯತ ಧರ್ಮದ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಮೋಹನ…

1 Min Read

ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ ಖಂಡನೀಯ: ಬಸವ ಬ್ರಿಗೇಡ್

ಬೆಂಗಳೂರು ಕಲಬುರ್ಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ ಘಟನೆಯನ್ನು ಬಸವ ಬ್ರಿಗೇಡ್ ತೀವ್ರವಾಗಿ ಖಂಡಿಸುತ್ತದೆ. 12ನೇ ಶತಮಾನದಲ್ಲಿ ಸಮಾಜದಲ್ಲಿರುವ…

1 Min Read

ಇಂದು ಕನ್ನೇರಿ ಸ್ವಾಮಿ ವಿರುದ್ಧ ಸಿಂಧನೂರು, ಮುದ್ದೇಬಿಹಾಳದಲ್ಲಿ ಪ್ರತಿಭಟನೆ

ಸಿಂಧನೂರು ಇಂದು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಯ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಸವಪರ ಸಂಘಟನೆಗಳು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಸವಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. ಭಾನುವಾರ ನಡೆದ…

1 Min Read

ಕನ್ನೇರಿ ಸ್ವಾಮಿಯ ಭಾವಚಿತ್ರ ದಹಿಸಿ, ಚಪ್ಪಲಿಯೇಟು ನೀಡಿದ ರಾಷ್ಟ್ರೀಯ ಬಸವದಳ

ಬಸವಕಲ್ಯಾಣ ಲಿಂಗಾಯತ ಪೂಜ್ಯರನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿರುವ ಕನ್ನೇರಿ ಸ್ವಾಮಿಯನ್ನು ತೀವ್ರವಾಗಿ ಖಂಡಿಸಿ ರಾಷ್ಟ್ರೀಯ ಬಸವದಳದ ಸದಸ್ಯರು ಅವರ ಭಾವಚಿತ್ರವನ್ನು ದಹಿಸಿ, ಚಪ್ಪಲಿಯಿಂದ ಹೊಡೆದು ಭಾನುವಾರ ಪ್ರತಿಭಟಿಸಿದರು.…

1 Min Read

ಇಂದು ದಾವಣಗೆರೆಯಲ್ಲಿ ಕನ್ನೇರಿ ಸ್ವಾಮಿ ವಿರುದ್ಧ ಬಸವ ಸಂಘಟನೆಗಳ ಪ್ರತಿಭಟನೆ

ದಾವಣಗೆರೆ ಕನ್ನೇರಿ ಕಾಡಸಿದ್ದೇಶ್ವರ ಸ್ವಾಮಿ ಲಿಂಗಾಯತ ಮಠಾಧೀಶರು ಮತ್ತು ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಹಗುರವಾಗಿ, ಕೀಳು ಭಾಷೆಯಲ್ಲಿ ಮಾತನಾಡಿರುವುದನ್ನು ವಿರೋಧಿಸಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಲಿದೆ.…

1 Min Read

ಲೈವ್: ಸನಾತನ ಸಂಸ್ಕೃತಿಯ ಕನ್ನೇರಿ ಸ್ವಾಮಿಯ ವಿರುದ್ಧ ಬಸವಭಕ್ತರ ಆಕ್ರೋಶ

ಬೆಂಗಳೂರು ಬಸವ ಸಂಸ್ಕೃತಿ ಅಭಿಯಾನ ನಡೆಸಿದ ಲಿಂಗಾಯತ ಪೂಜ್ಯರನ್ನು ಅಶ್ಲೀಲ ಪದಗಳಿಂದ ನಿಂದಿಸಿರುವ ಕನ್ನೇರಿ ಸ್ವಾಮಿಯ ವಿರುದ್ಧ ಸ್ಪೋಟವಾಗುತ್ತಿರುವ ಬಸವಭಕ್ತರ ಆಕ್ರೋಶ.

2 Min Read

ಹೋದಡೆಯೆಲ್ಲ ಉಗ್ರ ಪ್ರತಿಭಟನೆ: ಕನ್ನೇರಿ ಶ್ರೀಗೆ ರಾಷ್ಟ್ರೀಯ ಬಸವದಳದ ಎಚ್ಚರಿಕೆ

ಬಸವಕಲ್ಯಾಣ ಕನ್ನೇರಿ ಮಠದ ಪೂಜ್ಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ಹೇಳಿಕೆಯನ್ನು ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಧರ್ಮ ಮಹಾಸಭೆ ಜಂಟಿಯಾಗಿ ಖಂಡಿಸಿವೆ. ಇಂದು ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ…

2 Min Read

ಜನರಿಂದಲೇ ಕನ್ನೇರಿ ಶ್ರೀಗೆ ಪಾಠ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಹೇಳಿಕೆ

ಅಶ್ಲಿಲ ಭಾಷೆ ಬಳಸಿದ ಕನ್ನೇರಿ ಶ್ರೀಗಳು ಸನ್ಯಾಸ ಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಭಾಲ್ಕಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಮಾಡಿರುವ ಬಸವ ಸಂಸ್ಕೃತಿ ಅಭಿಯಾನ ಅಭೂತಪೂರ್ವವಾಗಿ ಯಶಸ್ವಿ…

3 Min Read

‘ಎಲ್ಲರನ್ನು ಆದರಿಸುತ್ತಿದ್ದ ತೋಂಟದ ಸಿದ್ಧಲಿಂಗ ಶ್ರೀಗಳು’

ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದ ಶ್ರೀ ಚನ್ನಬಸವೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಲಿಂಗೈಕ್ಯ ಪೂಜ್ಯ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಏಳನೇ ಪುಣ್ಯಸ್ಮರಣೆ ಕಾರ್ಯಕ್ರಮ ಬುಧವಾರ ನಡೆಯಿತು.…

1 Min Read

ರವಿ ಕಗ್ಗಣ್ಣವರ ವೀರಶೈವ ಮಹಾಸಭಾ ಜಿಲ್ಲಾ ಮಾಧ್ಯಮ ಸಂಯೋಜಕ

ಧಾರವಾಡ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಮಾಧ್ಯಮ ಸಂಯೋಜಕರಾಗಿ ಪತ್ರಕರ್ತ ರವಿಕುಮಾರ ಕಗ್ಗಣ್ಣವರ ಆಯ್ಕೆಯಾಗಿದ್ದಾರೆ. ಕಳೆದ 21 ವರುಷದಿಂದ ಪತ್ರಿಕಾರಂಗದಲ್ಲಿ ವಿಶಿಷ್ಟ ಸೇವೆ ಮಾಡುತ್ತಿರುವ…

1 Min Read

ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ: ಕೋಲಿ ಸಮಾಜದಿಂದ ಉಗ್ರ ಪ್ರತಿಭಟನೆ

ಶಹಾಬಾದ್ ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಚೌಡಯ್ಯನವರ ಮೂರ್ತಿಯ ಎಡಗೈಯನ್ನು ಮುರಿದುಹಾಕಿದ್ದು, ಬಲಗೈ…

2 Min Read