ಹುಬ್ಬಳ್ಳಿ "ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಆಹಾರಕ್ಕೆ ವಿಷ ಬೆರೆಸಿ ಅವರನ್ನು ಮುಗಿಸಬೇಕೆಂದು ಯೋಚನೆ ಮಾಡಿದ್ದಾರೆ" ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ…
ದಾವಣಗೆರೆ ಬಸವಣ್ಣನವರ ಹೆಸರಿನಲ್ಲಿ ಕೆಲಸ ಮಾಡುತ್ತಿರುವ ಕೆಲವು ಮಠಾಧೀಶರು ಸಮಾಜದಲ್ಲಿ ಕಂದಕ ಸೃಷ್ಟಿಸುತ್ತಿದ್ದಾರೆ. ವೀರಶೈವರೇ ಬೇರೆ ಲಿಂಗಾಯತರೇ ಬೇರೆ ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲಎನ್ನುತ್ತಾ ಭೇದಭಾವ ಹುಟ್ಟು…
ಬೆಂಗಳೂರು ಅಕ್ಟೊಬರ್ ಐದರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವನ್ನು ಅರಮನೆ ಮೈದಾನದಲ್ಲಿ ಆಯೋಜಿಸಲು ನಿರ್ಣಯಿಸಲಾಗಿದೆ. ಅಭಿಯಾನದ ಆಯೋಜಕರೊಬ್ಬರು ಸಮಾರೋಪ ಸಮಾರಂಭ ಅರಮನೆ ಮೈದಾನದ…
20,000ಕ್ಕೂ ಅಧಿಕ ಭಕ್ತರಿಗೆ ವೀರಶೈವ ಮಹಾಸಭಾ ದಾಸೋಹ, ವಸತಿ ವ್ಯವಸ್ಥೆ ಕಲ್ಪಿಸಲಿದೆ. ದಾವಣಗೆರೆ ಪಂಚಾಚಾರ್ಯರ ನೇತೃತ್ವದಲ್ಲಿ ವೀರಶೈವ ಶಿವಾಚಾರ್ಯರ ಎರಡು ದಿನದ ಶೃಂಗಸಭೆ ನಗರದ ಅಭಿನವ ರೇಣುಕ…
ಕೊಳ್ಳೇಗಾಲ ಪಟ್ಟಣದಲ್ಲಿ ಬಸವ ಮಹಾಮನೆಯ ಮುಂದುವರಿದ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ನೀಡಿದ್ದ 25…
ಕಲಬುರ್ಗಿ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಒಂದು ತಿಂಗಳಪರ್ಯಂತ ಜರುಗುತ್ತಿರುವ ವಚನ ಆಷಾಡ ಪ್ರವಚನದ 28ನೇ ದಿನದಂದು ಬೆಳಗಾವಿಯ ಬಸವ ಬೆಳವಿಯ ಚರಂತೇಶ್ವರ ಮಠದ ಪೂಜ್ಯರಾದ…
ಕಲಬುರ್ಗಿ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಒಂದು ತಿಂಗಳಪರ್ಯಂತ ಜರುಗುತ್ತಿರುವ ವಚನ ಆಷಾಡ ಪ್ರವಚನದ ಸಮಾರೋಪ ಸಮಾರಂಭ ನಡೆಯಿತು. ಪ್ರವಚನ ಮಾಡಿದ ಬಸವಬೆಳವಿಯ ಚರಂತೇಶ್ವರ ಮಠದ…
ತುಮಕೂರು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 1 ರಿಂದ ಅಕ್ಟೋಬರ್ 5ರವರೆಗೆ ರಾಜ್ಯಾದ್ಯಂತ ನಡೆಯುವ "ಬಸವ ಸಂಸ್ಕೃತಿ ಅಭಿಯಾನ"ಕ್ಕೆ ತುಮಕೂರಿನ ಪೂಜ್ಯ ಸಿದ್ಧಗಂಗಾ ಮಠದ ಶ್ರೀಗಳನ್ನು…
ಬೆಂಗಳೂರು ದಾಸೋಹ ಜ್ಞಾನಿ, ಬಸವಾದಿ ಶರಣ ನುಲಿಯ ಚಂದಯ್ಯನವರ 915 ನೇ ಜಯಂತಿಯನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಶರಣ…
ಕಲಬುರ್ಗಿ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಒಂದು ತಿಂಗಳಪರ್ಯಂತ ಜರುಗುತ್ತಿರುವ ವಚನ ಆಷಾಡ ಪ್ರವಚನದ 27ನೇ ದಿನದಂದು ಬೆಳಗಾವಿಯ ಬಸವ ಬೆಳವಿಯ ಚರಂತೇಶ್ವರ ಮಠದ ಪೂಜ್ಯರಾದ…
ಹುಬ್ಬಳ್ಳಿ "ಸಮಾಜದ ಮುಖಂಡರು ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಗುರುಗಳ ನೇಮಕದ ಬಗ್ಗೆ ಚರ್ಚಿಸಿದ್ದಾರೆ. ಆ ಕುರಿತು ವ್ಯವಸ್ಥೆ ಸಹ ನಡೆಯುತ್ತಿದೆ," ಎಂದು ಅಖಿಲ ಭಾರತ ಲಿಂಗಯತ…
ಗದಗ ಇಟ್ಟರೆ ಶೆಗಣಿಯಾದೆ, ತಟ್ಟಿದರೆ ಕುರುಳಾದೆ, ಸುಟ್ಟರೆ ನೊಸಲಿಗೆ ವಿಭೂತಿಯಾದೆ, ನೀನಾರಿಗಾದೆಯೋ ಎಲೆ ಮಾನವ ಎಂಬುದು ಇಂದು ಬದಲಾವಣೆಯಾಗಿದೆ. ಮಾನವನ ಎಲ್ಲಾ ಅಂಗಾಂಗಗಳು ಸತ್ತ ನಂತರವೂ ಉಪಯೋಗಕ್ಕೆ…
ಕಲಬುರ್ಗಿ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಒಂದು ತಿಂಗಳಪರ್ಯಂತ ಜರುಗುತ್ತಿರುವ ವಚನ ಆಷಾಡ ಪ್ರವಚನದ 26ನೇ ದಿನದಂದು ಬೆಳಗಾವಿಯ ಬಸವ ಬೆಳವಿಯ ಚರಂತೇಶ್ವರ ಮಠದ ಪೂಜ್ಯರಾದ…
ಭಾಲ್ಕಿ 'ಬಸವ ಸಂಸ್ಕೃತಿ ಅಭಿಯಾನ'ದ ಹೆಸರನ್ನು 'ಲಿಂಗಾಯತ ಧರ್ಮ ಅಭಿಯಾನ' ಎಂದು ಬದಲಾಯಿಸುವಂತೆ ಬೇಡಿಕೆ ಬಂದಿದೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರಿಗೆ ರಾಷ್ಟ್ರೀಯ…
'ವಾರದಲ್ಲಿ ಒಂದು ದಿನ ಡಾ. ಕಲಬುರ್ಗಿ ಚಿಂತನೆಯನ್ನು ಮನ-ಮನೆಗಳಿಗೆ ತಲುಪಿಸುವ ಕಾರ್ಯ ಆರಂಭಿಸಬೇಕಿದೆ' ಧಾರವಾಡ ಕಲಬುರ್ಗಿ ಹುತಾತ್ಮರಾಗಿ 10 ವರ್ಷಗಳಾಗುತ್ತಿವೆ. ಈ ಸಂದರ್ಭದಲ್ಲಿ ಹಿರೇಮಲ್ಲೂರ್ ಈಶ್ವರನ್ ಶಿಕ್ಷಣ…