ಶಿವಮೊಗ್ಗ ಕನ್ನಡ ಸಾಹಿತ್ಯ ಪರಂಪರೆಗೆ ದೊಡ್ಡ ಕೊಡುಗೆಯಾದ ವಚನಗಳನ್ನು ಸಂರಕ್ಷಿಸುವ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ಡಾ.ಫ.ಗು. ಹಳಕಟ್ಟಿಯವರ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ…
ದಾವಣಗೆರೆ ನಗರದಲ್ಲಿ ನಡೆಯುವ ಸಮಾವೇಶದಲ್ಲಿ ಸತ್ಯಶುದ್ಧ ಧಾರ್ಮಿಕ ಆಚರಣೆಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಂಚಪೀಠಗಳ ಸಾರಥ್ಯದಲ್ಲಿ ಜುಲೈ…
ಬೆಳಗಾವಿ ಡಾ. ಫ ಗು.ಹಳಕಟ್ಟಿ ಅವರ ಸಂಸ್ಮರಣೆಯ ನಿಮಿತ್ತವಾಗಿ ಪರಮಪೂಜ್ಯ ವಾಗ್ದೇವಿತಾಯಿ ಮತ್ತು ಕುಮುದಿನಿ ತಾಯಿಯವರ ಆಶಯದಂತೆ ಗುರು ಬಸವ ಬಳಗ ಬೆಳಗಾವಿ ಇವರ ನೇತೃತ್ವದಲ್ಲಿ ರವಿವಾರ…
ಬೀದರ ತಾಲೂಕಿನ ಸಂಗೋಳಗಿ ಗ್ರಾಮದಲ್ಲಿ, ರಾಷ್ಟ್ರೀಯ ಬಸವದಳದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಶಶಿಧರ ಹಿಂದಾ ಅವರು ನಿರ್ಮಿಸಿದ ನೂತನ ಮನೆ 'ಕಾಯಕ ಜ್ಯೋತಿ' ಗುರುಪ್ರವೇಶ ಪೂಜ್ಯಶ್ರೀ ಬಸವಪ್ರಭು…
ಚಿತ್ರದುರ್ಗ ಸೆಪ್ಟಂಬರ್ ತಿಂಗಳಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನದ ಕುರಿತು ಸುಧೀರ್ಘವಾಗಿ ಮಾತನಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಕೈ ಜೋಡಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಪ್ರಧಾನ…
ಬಸವಕಲ್ಯಾಣ ಬಸವಕಲ್ಯಾಣದ ಬಂದವರ ಓಣಿಯಲ್ಲಿ ಅಕ್ಕನ ಯೋಗಾಂಗ ತ್ರಿವಿಧಿ ಪಠಣ ಶನಿವಾರ ಸಂಪನ್ನಗೊಂಡಿತು. ಐದು ದಿನಗಳ ಕಾಲ ಶಿವಯೋಗ ಅನುಷ್ಠಾನವನ್ನು ಹಮ್ಮಿಕೊಂಡಿದ್ದ ಲಿಂಗಾಯತ ಮಹಾಮಠದ ಪೂಜ್ಯಶ್ರೀ ಪ್ರಭುದೇವ…
ಯಲಬುರ್ಗಾ ಸಮಾಜದ ಒಳಿತಿಗಾಗಿ ಶ್ರಮಿಸಿದ ಬಸವಾದಿ ಶರಣರ ವಚನ ಆಲಿಸುವುದರಿಂದ ಮನಶುದ್ಧಿಯಾಗುತ್ತದೆ ಎಂದು ಕಪ್ಪತಗುಡ್ಡದ ಬಸವಬೆಟ್ಟದ ಯೋಗಗುರು ಮಾತೆ ಓಂಕಾರೇಶ್ವರಿ ಹೇಳಿದರು. ಪಟ್ಟಣದ ಸಾಯಿ ಪ್ಯಾಲೆಸ್‌ನಲ್ಲಿ ಬಸವ…
ತುಮಕೂರು ಸಿದ್ದಗಂಗಾ ಶ್ರೀಗಳ ಜೀವನ ಶಾಲಾ, ಕಾಲೇಜುಗಳ ಪಠ್ಯವಾಗುವಂತೆ ಮಾಡಿದರೆ ಹೆಚ್ಚಿನವರಿಗೆ ಶ್ರೀಗಳನ್ನು ಪರಿಚಯಿಸಲು ಸಾಧ್ಯವಾಗಲಿದೆ ಎಂದು ನಾಡೋಜ ಗೋ.ರು.ಚನ್ನಬಸಪ್ಪ ಶನಿವಾರ ಹೇಳಿದರು. ಜೊತೆಗೆ ಇವರ ಎಲ್ಲ…
ದಾವಣಗೆರೆ ದೇಶದಲ್ಲಿ ಮೂರು ಮುಖ್ಯ ಪಿಡುಗುಗಳಿವೆ ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆ ಈ ಮೂರು ಪಿಡುಗುಗಳಿಂದಾಗಿ ದೇಶದ ಅಭಿವೃದ್ಧಿ ಕುಂಠಿತ ಆಗಿದೆ ಈ ಎಲ್ಲಾ ಸಮಸ್ಯೆಗಳಿಗೆ ವಚನ…
ಗದಗ ಭಾರತದ ಯೋಗ ಶಾಸ್ತ್ರವು ಜಗತ್ತಿಗೆ ವ್ಯಾಪಿಸಿದ್ದಲ್ಲದೆ, ಜಗತ್ತನ್ನು ಒಂದುಗೂಡಿಸುವ ಕೆಲಸವನ್ನು ಯೋಗ ಮಾಡುತ್ತಿದೆ. ೨೦೦೦ ವರ್ಷಗಳ ಹಿಂದೆ ಪತಂಜಲಿ ಯೋಗ ಸೂತ್ರವನ್ನು ಕೊಟ್ಟರು. ಮಾನವನ ಮನಸ್ಸು…
ಚಿತ್ರದುರ್ಗ ಬಸವಾದಿ ಶಿವಶರಣರ ಗುಣಸ್ವಭಾವಗಳು ಹಾಗೂ ಅವರ ಘನವ್ಯಕ್ತಿತ್ವವು ಅಥಣಿ ಮುರುಘೇಂದ್ರ ಶಿವಯೋಗಿಗಳವರಲ್ಲಿ ಅಡಕವಾಗಿತ್ತು. ಆ ಶರಣರ ಇಡೀ ಬದುಕನ್ನು ಶಿವಯೋಗಿಗಳವರು ಅನುಸರಿಸಿ ನಡೆದವರಾಗಿದ್ದರು. ಅಪರೂಪದಲ್ಲೇ ಅಪರೂಪದವರಾಗಿದ್ದರು…
ಬೆಂಗಳೂರು ಅನುಭವ ಮಂಟಪದ ಅಸ್ತಿತ್ವವನ್ನು ನಿರಾಕರಿಸಿ ನಾಡಿನ ಬಸವಾನುಯಾಯಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ವೀಣಾ ಬನ್ನಂಜೆ ವಿವಾದಿತ ವಿಡಿಯೋ ಡಿಲೀಟ್ ಮಾಡಿದ್ದಾರೆ. ಈ ಮಾರ್ಚ್ ತಿಂಗಳಲ್ಲಿ ತಮ್ಮ ಯೂ…
ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ಶನಿವಾರ ‘ಲಿಂಗಾಯತ ಧರ್ಮ ನಿಜಾಚಾರಣೆಯ ತೊಟ್ಟಿಲು ಕಾರ್ಯ ಹಾಗೂ ಸಂಚಾರಿ ಶಿವಾನುಭವ ಗೋಷ್ಠಿ’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶರಣೆ ಶರಣಮ್ಮ ಶರಣ…
ಭದ್ರಾವತಿ ಪಟ್ಟಣದ ಬಸವ ಮಂಟಪದಲ್ಲಿ ರವಿವಾರ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.
ತುಮಕೂರು 'ಪದ್ಮಭೂಷಣ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು' ಗ್ರಂಥ ಲೋಕಾರ್ಪಣೆ ಸಮಾರಂಭ ಜೂನ್ 28, 2025 ಶನಿವಾರ ಬೆಳಿಗ್ಗೆ 11ಕ್ಕೆ ತುಮಕೂರು ಸಿದ್ದಗಂಗಾ ಮಠದ, ಶ್ರೀ…