ಬೆಳಗಾವಿ ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಜಿಲ್ಲಾ ಘಟಕಗಳ ವತಿಯಿಂದ 892ನೆಯ ವಿಶ್ವಗುರು ಬಸವ ಜಯಂತಿಯ ಕಾರ್ಯಕ್ರಮವು ಬಸವ ಮಂಟಪದಲ್ಲಿ ಭಕ್ತಿ ಶ್ರದ್ಧೆಯಿಂದ ನೆರವೇರಿತು.…
ಗಜೇಂದ್ರಗಡ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಲಿಂಗಾಯತ ಧರ್ಮ ಸಂಸ್ಥಾಪಕ, ಅಪ್ಪ ಬಸವಣ್ಣನವರ 892ನೇ ಜಯಂತ್ಯೋತ್ಸವವು ಮುಂಜಾನೆ ಪಟ್ಟಣದಲ್ಲಿ ಅದ್ಧೂರಿಯಾಗಿ ಜರುಗಿತು. ತಾಲ್ಲೂಕು ಜಾಗತಿಕ ಲಿಂಗಾಯತ ಮಹಾಸಭಾ,…
ಕೂಡಲಸಂಗಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಡಳಿತದ ವತಿಯಿಂದ ಕೂಡಲಸಂಗಮದಲ್ಲಿ 'ಅನುಭವ ಮಂಟಪ - ಬಸವಾದಿ ಶರಣರ ವೈಭವ' ಹಾಗೂ ಬಸವ ಜಯಂತಿ ಕಾರ್ಯಕ್ರಮವನ್ನು…
ನವದೆಹಲಿ ಇಂದು ನವದೆಹಲಿಯ ಸಂಸತ್ ಭವನದ ಪ್ರೇರಣಾ ಸ್ಥಳದಲ್ಲಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಭಕ್ತಿ ಭಂಡಾರಿ, ಕ್ರಾಂತಿಯೋಗಿ ಬಸವೇಶ್ವರರ 894ನೇ ಜಯಂತಿಯನ್ನು…
ಕಲಬುರಗಿ ಕರ್ನಾಟಕ ಸರ್ಕಾರ ಅಣ್ಣ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ಬಸವಣ್ಣನವರು ಭಾರತದ ಅಧಿಕೃತ ನಾಯಕ, ವಿಶ್ವದ ನಾಯಕನೆಂದು ಘೋಷಣೆಮಾಡಲಿ ಎಂದು…
ಕಲಬುರಗಿ ಬಸವ ಮಿತ್ರಮಂಡಳಿ ಭಾನುವಾರ ಆಯೋಜಿಸಿದ್ದ ಕಾರ್ ರ‍್ಯಾಲಿಯಲ್ಲಿ ನಗರ ಸೇರಿ ಜಿಲ್ಲೆಯ ತಾಲೂಕು, ಹಳ್ಳಿಗಳಿಂದಲೂ ಆಗಮಿಸಿದ 500ಕ್ಕಿಂತ ಹೆಚ್ಚು ವಾಹನಗಳು ಭಾಗವಹಿಸಿದ್ದವು. ಶರಣಬಸವೇಶ್ವರ ದೇವಸ್ಥಾನದ ಬಳಿ…
ದಾವಣಗೆರೆ ಬಸವ ಜಯಂತಿಯ 109ನೇ ವರ್ಷದ ಸಂಭ್ರಮದ ಅಂಗವಾಗಿ ವಿರಕ್ತಮಠದ ಪೂಜ್ಯರಾದ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ವಾರಪೂರ್ತಿ ಬಸವ ಪ್ರಭಾತ್ ಫೇರಿ ನಡೆಯುತ್ತಿದೆ. ಮಂಗಳವಾರ 6ನೇ ದಿನದ…
ಕಲಬುರಗಿ ಸಿದ್ದಾರ್ಥ ನಗರದ ಬುದ್ಧ ವಿಹಾರದಲ್ಲಿ ಸ್ಲಂ ಜನರ ಸಂಘಟನೆ- ಕರ್ನಾಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿಯಂತ್ರಣ ವಿಭಾಗ ಇವುಗಳ…
ಮಂಡ್ಯ ಮಹಾತ್ಮ ಬಸವೇಶ್ವರರ ಜಯಂತಿ ಜೊತೆಯಲ್ಲಿ ಕಾಲ್ಪನಿಕ ಪುರುಷ ರೇಣುಕಾಚಾರ್ಯರ ಜಯಂತಿಯನ್ನು ಆಚರಿಸಬೇಕೆಂಬ ಆದೇಶವನ್ನು ಹಿಂಪಡೆದಿರುವ ಅಖಿಲ ಬಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ…
ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಶ್ರೀ ಬಸವೇಶ್ವರ ಜಯಂತಿ ೨೦೨೫ರ ಅಂಗವಾಗಿ ಶಿವ ಶರಣರ ಕುರಿತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು, ಎರಡನೇ ದಿನವಾದ ಮಂಗಳವಾರ ಪ್ರಬಂಧ…
ಬೆಳಗಾವಿ ರಂಗೋಲಿಯಲ್ಲಿ ಸುಂದರವಾಗಿ ಮುಂದಿಟ್ಟಿರುವ ವಿಶ್ವಗುರು ಬಸವಣ್ಣನವರ ಭಾವಚಿತ್ರ ಬಸವ ಜಯಂತಿಯ ಸಂದರ್ಭದಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಬಸವ ದಳದ ಶರಣೆ ಜಯಶ್ರೀ ಲಿಂಗಾಯತ ಅಕ್ಕನವರು ಈ…
ಬಸವಕಲ್ಯಾಣ ಬಸವಾದಿ ಶರಣರು ಸಕಲ ಜೀವರಾಶಿಗಾಗಿ ಅರ್ಥಪೂರ್ಣವಾದ ವೈಜ್ಞಾನಿಕವಾದ ತಾತ್ವಿಕತೆಯನ್ನು ನೀಡಿದ್ದಾರೆ. ಸತ್ಯ ಶರಣರ ವಚನಗಳ ಆಳಕ್ಕಿಳಿದು ಅರ್ಥಪೂರ್ಣವಾಗಿ ಅರಿತುಕೊಂಡಾಗಲೇ ಅವರ ನಿಜತತ್ವದ ಸಂದೇಶ ಅನುಭವಕ್ಕೆ ಬರುತ್ತದೆ…
ಚಿತ್ರದುರ್ಗ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿಯನ್ನು ಮೂರು ದಿನಗಳ ಕಾಲ ವೈಭವದಿಂದ ಆಚರಿಸಲಾಗುತ್ತಿದೆ. ಶ್ರೀ ಬಸವೇಶ್ವರ ಜಯಂತಿ ೨೦೨೫ ರ…
ದಾವಣಗೆರೆ ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರು ವೀಣಾ ಕಾಶಪ್ಪನವರನ್ನು ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿರುತ್ತಾರೆ.…
ಬೆಳಗಾವಿ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ಅವರ ಧರ್ಮಪತ್ನಿ ನಿರ್ಮಲಾ ಜಾಮದಾರ ಅವರ ಅಂತ್ಯ ಸಂಸ್ಕಾರವು ಲಿಂಗಾಯತ ಧರ್ಮ, ವಚನ…