ಬೆಳಗಾವಿ: 'ಬಸವ ಜಯಂತಿ ಮಹೋತ್ಸವ -2026ರ ಮುಖ್ಯ ಮೆರವಣಿಗೆಯನ್ನು ಏಪ್ರಿಲ್ 20ರ ಬದಲಿಗೆ ಏಪ್ರಿಲ್ 26ರಂದು ನಡೆಸಲಾಗುವುದು' ಎಂದು ಶಾಸಕರಾದ ಲಕ್ಷ್ಮಣ ಸವದಿ ಹೇಳಿದರು. ನಗರದ ಪ್ರವಾಸಿ…
ವಿಜಯಪುರ : 'ಶರಣ ಸಂಕುಲ ಎಲ್ಲಾ ಜಾತಿ, ಧರ್ಮ, ಸಮುದಾಯಗಳನ್ನೂ ಒಳಗೊಳ್ಳುವಿಕೆಯಾಗಿದೆ. ಶರಣರು ನಡೆ-ನುಡಿಯಲ್ಲಿ ಒಂದಾಗಿದ್ದರು. ಬಸವಾದಿ ಶರಣರ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾಗಿದೆ. ಜಗತ್ತಿನಲ್ಲಿ ಏನಾದರೂ ಕಾಯಕದಲ್ಲಿ…
ದಾವಣಗೆರೆ ಹರಿಹರದ ಲಿಂಗಾಯತ ಪಂಚಮಸಾಲಿ ಪೀಠದಿಂದ ಯೋಗಗುರು ವಚನಾನಂದ ಸ್ವಾಮೀಜಿಯನ್ನು ಉಚ್ಚಾಟಿಸಲಾಗಿದೆ. ಇಂದು ಗುರುಪೀಠದಲ್ಲಿ ನಡೆದ ಧರ್ಮದರ್ಶಿಗಳ ಸಭೆಯಲ್ಲಿ 12 ಮಂದಿ ಧರ್ಮದರ್ಶಿಗಳು ಭಾಗವಹಿಸಿ ಸ್ವಾಮೀಜಿಯನ್ನು ಪೀಠದಿಂದ…
ಪುಣೆ: 12ನೇ ಶತಮಾನದ ಶರಣ ಚಳುವಳಿ ಕಾಯಕ, ದಾಸೋಹ, ವೈಚಾರಿಕತೆ, ಸಮಾನತೆಗಳಂತಹ ಬಸವಣ್ಣನವರ ತತ್ವಗಳನ್ನು ಜಾರಿಗೆ ತರುವ ಪ್ರಯತ್ನವಾಗಿತ್ತು. ಬಸವತತ್ವ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಿಟ್ಟವರನ್ನು ಗುರುತಿಸುವ…
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಸಮಾಜ ಸುಧಾರಕ ಮಹಾಮಾನವತಾವಾದಿ ಬಸವಣ್ಣನವರ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಗೆ ಪ್ರಬಂಧಗಳನ್ನು ಕಳಿಸಲು…
ಬಸವಕಲ್ಯಾಣ ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಉರಿಲಿಂಗಪೆದ್ದಿ ಶರಣರ ಕಳ್ಳತನ ಮಾಡುವ ಮೂಟೆ ಹೊತ್ತ ಚಿತ್ರ ಹಾಕಿದ್ದು ಖಂಡನೀಯ ಎಂದು ಉರಿಲಿಂಗಪೆದ್ದಿ ಮಠದ ಪೀಠಾಧಿಪತಿ ಪೂಜ್ಯ ಪಂಚಾಕ್ಷರಿ ಸ್ವಾಮೀಜಿ ಉಗ್ರವಾಗಿ…
ಕೊಪ್ಪಳ: ಬಸವಣ್ಣನವರು ಜಗತ್ತಿಗೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದರೆ ಅದು ಶಿವಯೋಗವಾಗಿದೆಯೆಂದು ಬೀದರ ಬಸವಗಿರಿಯ ಲಿಂಗಾಯತ ಮಹಾಮಠದ ಪೂಜ್ಯ ಪ್ರಭುದೇವ ಸ್ವಾಮೀಜಿ ನುಡಿದರು. ಅವರು ಬಸವ ಜಯಂತಿ…
ಕೊಪ್ಪಳ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಮಹಾನ್ ನಾಯಕರು. ಅವರು ಲಿಂಗಭೇದ ತೊಡೆದು ಎಲ್ಲರನ್ನೂ ಸಮಾನತೆಯಿಂದ ಕಾಣುತ್ತಿದ್ದರು.…
ಬೆಂಗಳೂರು ವಿವಿಧ ಜಿಲ್ಲೆಗಳಲ್ಲಿ ಉತ್ಸವ ಸಮಿತಿಗಳ, ಬಸವ ಸಂಘಟನೆಗಳ ಹಾಗೂ ಸರಕಾರದ ಸಹಯೋಗದಲ್ಲಿ ಬಸವ ಜಯಂತಿಗೆ ಸಿದ್ಧತೆ ಭರದಿಂದ ಸಾಗುತ್ತಿದೆ.
ವಿಜಯಪುರ : ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ವಿಜಯಪುರದಲ್ಲಿ ಎಪ್ರೀಲ್ 10ರಿಂದ 14ರ ಐದು ದಿನಗಳ ಕಾಲ ಬುದ್ಧ,…
ಪಂಚ ಕಮಿಟಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹ ಬಸವಕಲ್ಯಾಣ: ನಗರದ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಬಸವೇಶ್ವರ ದೇವಸ್ಥಾನದ ಪಂಚ ಕಮಿಟಿಯವರಿಂದ ಅನ್ಯಮೂರ್ತಿ ಸ್ಥಾಪಿಸಲಾಗಿದೆ. ಆ…
ವಿಜಯನಗರ ಲಿಂಗಾಯತ ಮತಗಳನ್ನು ಬಳಸಿಕೊಂಡು ಗೆಲ್ಲುವ ಲಿಂಗಾಯತ ರಾಜಕಾರಣಿಗಳು ಲಿಂಗಾಯತರ ವಿರುದ್ಧವೇ ಕೆಲಸ ಮಾಡುತ್ತಾರೆ. ಇಂದು ನಾಡಿನುದ್ದಕ್ಕೂ ಸಕ್ರಿಯವಾಗಿರುವ ಬಸವ ಸಂಘಟನೆಗಳು ರಾಜಕೀಯ ಪ್ರಜ್ಞೆ ಬೆಳಸಿಕೊಂಡರೆ ಮಾತ್ರ…
ಬೆಂಗಳೂರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಬೆಂಗಳೂರಿನ ನ್ಯಾಯಾಲಯ ನಿರ್ಬಂಧವಿಧಿಸಿದೆ. ತಮ್ಮ ವಿರುದ್ಧ ಯಾವುದೇ ತೆರನಾದ ಮಾನಹಾನಿ ಸುದ್ದಿ ಪ್ರಸಾರ, ಪ್ರಕಟಣೆ…
'ಶ್ರೀಮಠವು ಸರಳ ಹಾಗೂ ಅಂತರ್ಜಾತಿ ವಿವಾಹಗಳಿಗೆ ಸಾಕ್ಷಿಯಾಗಿದೆ' ಚಿತ್ರದುರ್ಗ : ಸಮಾಜದಲ್ಲಿ ಪ್ರತಿನಿತ್ಯ ನಿರುದ್ಯೋಗ, ಹಸಿವು, ಬಡತನದಿಂದ ಅಸಂಖ್ಯಾತರು ನರಳುತ್ತಿದ್ದಾರೆ. ಅದ್ಧೂರಿ ವಿವಾಹಗಳಿಂದ ಸಾಕಷ್ಟು ತಂದೆ-ತಾಯಿಯರು ಸಾಲಗಾರರಾಗಿ…
ಬೆಂಗಳೂರು ಶರಣ ಬಂಧುಗಳೇ, ಶರಣು ಶರಣಾರ್ಥಿಗಳು. ನಿಮಗೆ ತಿಳಿದಿರುವ ಹಾಗೆ ಶರಣ ಸಮಾಜದ ಸಾಮೂಹಿಕ ಒಡೆತನದ ಬಸವ ಮೀಡಿಯಾ ಓದುಗರ ದಾಸೋಹದಿಂದಲೇ ನಡೆಯುತ್ತಿರುವ ಪತ್ರಿಕೆ. ಬಸವ ಮೀಡಿಯಾಕ್ಕೆ…