ಒಂದು ಪ್ರಖ್ಯಾತ ಕಲಾವಿದರ ತಂಡ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಚಿತ್ರವನ್ನು ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದಲ್ಲಿ ರಚಿಸಿದ್ದಾರೆ ಬೆಳಗಾವಿ ಕರ್ನಾಟಕ ಸಾಂಸ್ಕೃತಿಕ…
ಬೆಂಗಳೂರು ರಾಜ್ಯ ಬಿಜೆಪಿ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಕೋರ್ ಕಮಿಟಿಯ ಮಹತ್ವದ…
ಚೆನ್ನಮ್ಮ ವೃತ್ತದಲ್ಲಿ ಯತ್ನಾಳ ಅವರ ಪ್ರತಿಕೃತಿಯನ್ನು ದಹಿಸಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ಅದನ್ನು ತಡೆಯುವ ಪ್ರಯತ್ನ ಮಾಡಿದರು. ಬೆಳಗಾವಿ ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಬಗ್ಗೆ…
ಸೊಲ್ಲಾಪುರ/ಚಾಮರಾಜನಗರ ದಕ್ಷಿಣ ಭಾರತದ ಎರಡು ತುದಿಗಳಂತಿರುವ ಸೊಲ್ಲಾಪುರ ಮತ್ತು ಚಾಮರಾಜನಗರಗಳಲ್ಲಿ ಈ ತಿಂಗಳು ಲಿಂಗಾಯತ ಧರ್ಮದ ವಚನಾಧಾರಿತ ನಿಜಾಚರಣೆ ಕಮ್ಮಟಗಳು ನಡೆಯಲಿವೆ. ಸೊಲ್ಲಾಪುರದಲ್ಲಿ ನಾಲ್ಕು ದಿನಗಳ ಕಾರ್ಯಕ್ರಮ…
ರಾಯಚೂರು ವಿಶ್ವಗುರು ಬಸವಣ್ಣನವರ ಕುರಿತು ವಿಜಯಪುರ ಬಿಜೆಪಿ ಶಾಸಕ ಯತ್ನಾಳ್ ಅವರು ಆಡಿದ ಹಗುರ ಹಾಗೂ ಅವಹೇಳನಕಾರಿ ಮಾತುಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ಅವರು ಕೂಡಲೇ ಬಸವ ಅನುಯಾಯಿಗಳ,…
ಕೊಪ್ಪಳ ಸಾಂಸ್ಕೃತಿಕ ನಾಯಕ ಬಸವಣ್ಣನವರ ವ್ಯಕ್ತಿತ್ವಕ್ಕೆ ಅವಮಾನವಾಗುವ ರೀತಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಜಿಲ್ಲೆಯ ಇತರ…
ನೆನ್ನೆ ನಗರದಲ್ಲಿ ಪ್ರತಿಭಟನೆ, ಆರ್ಚ್ ಬಿಷಪ್ ಅವರಿಂದ ಘಟನೆಯ ಖಂಡನೆ ಬೆಂಗಳೂರು ವೀರಭದ್ರನಗರ ಬಸ್ ನಿಲ್ದಾಣದ ಬಳಿ ಇರುವ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ವಿರೂಪಗೊಳಿಸಿದ್ದ ಆರೋಪದ…
ಬೆಂಗಳೂರು ಜಗಜ್ಯೋತಿ ಬಸವಣ್ಣನವರ ಮೇಲೆ ಶಾಸಕ ಬಸವನ ಗೌಡ ಯತ್ನಾಳ್ ನೀಡಿರುವ ಅವಮಾನಕರ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದರೂ ಬಿಜೆಪಿ ಖಂಡಿಸುವ ಗೋಜಿಗೆ ಹೋಗಿಲ್ಲ ಎಂದು ಸಚಿವ…
ಸದ್ಯದಲ್ಲೇ ಪ್ರಕರಣದ ಸತ್ಯಾಂಶ ಹೊರಬರಲಿದೆ, ಎಂದು ಬೆಂಗಳೂರು ಪೋಲಿಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ. ಬೆಂಗಳೂರು ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪದ ಮೇಲೆ…
ಬೆಳಗಾವಿ ನೂತನವಾಗಿ ರಚಿಸಿರುವ 'ಅನುಭವ ಮಂಟಪ' ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುರ್ವಣ ವಿಧಾನ ಸೌಧದಲ್ಲಿ ಡಿಸೆಂಬರ್ 9 ಅನಾವರಣ ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರಿಗೆ ಪತ್ರ…
"ತಾವು ಸಮಾಜದವರು ಎಂಬ ಕಾರಣಕ್ಕೆ ತಮ್ಮ ಹುಚ್ಚಾಟಗಳನ್ನು ಸಹಿಸಿಕೊಂಡಿದ್ದೇವೆ. ಮಹಾಸಭೆಗೆ ಇಂತಹ ಹುಚ್ಚಾಟಗಳನ್ನು ನಿಲ್ಲಿಸಲು ಬರುತ್ತದೆ. ಇಲ್ಲವಾದರೆ ಸಮಾಜವೇ ತಮ್ಮನ್ನು ಹೊಳೆಗಲ್ಲ ಹಾಳು ಬಾವಿಗೆ ನೂಕುತ್ತದೆ" ದಾವಣಗೆರೆ…
ಜಮಖಂಡಿ ಲಿಂಗಾಯತ ಧರ್ಮಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಗಿ ಮಾತನಾಡಿರುವ ವಿಜಯಪುರ ಶಾಸಕ ಶ್ರೀ ಬಸನಗೌಡ ಪಾಟೀಲ ಯತ್ನಾಳ ಅವರ ವರ್ತನೆಯನ್ನು ಬಸವ ಕೇಂದ್ರವು ತೀವ್ರವಾಗಿ ಖಂಡಿಸಿದೆ. ವಿಶ್ವ…
ಕುಷ್ಟಗಿ ಬಸವಣ್ಣನ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಸವ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ…
ಹುಲಸೂರ "ಬಸವಣ್ಣನವರ ಚರಿತ್ರೆ, ಸಿದ್ಧಾಂತ ಯತ್ನಾಳ ಅವರಿಗೆ ಸರಿಯಾಗಿ ಗೊತ್ತಿಲ್ಲದಿರುವುದು ವಿಷಾದನೀಯ ಸಂಗತಿ. ಬಸವಣ್ಣನವರ ಬಗ್ಗೆ ಅವರು ಆಡಿರುವ ಮಾತುಗಳು ಖಂಡನಾರ್ಹ. ಅವರ ವರ್ತನೆ ಮೂರ್ಖರ ರೀತಿಯಿದೆ’…
ಹುಬ್ಬಳ್ಳಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಧರ್ಮಗುರು ಬಸವಣ್ಣನವರನ್ನು ಅವಹೇಳನ ಮಾಡಿ ಆಡಿದ ಮಾತುಗಳನ್ನು ಖಂಡಿಸಿ ಬಸವಪರ ಸಂಘಟನೆಗಳು ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಸಿದವು. ಈ…