ವಿಶ್ವ ಗುರು ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕ ಬಸವನ ಗೌಡ ಯತ್ನಾಳ್ ವಿರುದ್ಧ ಎದ್ದಿರುವ ಆಕ್ರೋಶಕ್ಕೆ ಬಿಜೆಪಿ ಶಾಸಕ ಶರಣು ಸಲಗರ ಮತ್ತು ಲಿಂಗಾಯತ ವೀರಶೈವ…
ವಿಶ್ವಗುರು ಬಸವೇಶ್ವರರ ಲಿಂಗೈಕ್ಯತೆಯ ಬಗ್ಗೆ ಹಗುರವಾಗಿ ಮಾತನಾಡಿ ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆ. ಗಂಗಾವತಿ ಬಸವಣ್ಣನವರ ಬಗ್ಗೆ, ಅವಹೇಳನಕಾರಿಯಾಗಿ ಮಾತನಾಡಿದ, ವಿಜಯಪುರ ಶಾಸಕ ಬಸವನಗೌಡಯತ್ನಾಳರವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ,…
"ಕೇಸು ದಾಖಲಿಸಿ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ನಾವು ಆಗ್ರಹಿಸುತ್ತೇವೆ." ವಿಜಯಪುರ ಸಾಮಾಜಿಕ ಸಾಮರಸ್ಯ ಕದಡುತ್ತಿರುವ ಸಂವಿಧಾನ ವಿರೋಧಿ ಶಕ್ತಿಗಳ ಮೇಲೆ ಕಾನೂನು ಕ್ರಮ…
"ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಂಧಿಸಿ ಶಾಸಕ ಸ್ಥಾನವನ್ನು ವಜಾಗೊಳಿಸಬೇಕು" ಮಂಡ್ಯ ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರ ಹೆಸರಲ್ಲೇ ಗೆದ್ದು ಬಂದು ಅಧಿಕಾರ ಹಿಡಿಯುವ ರಾಜಕಾರಣಿಗಳು ತಮ್ಮ…
ಹುಬ್ಬಳ್ಳಿ ಜಾಗತಿಕ ಲಿಂಗಾಯತ ಮಹಾಸಭಾ, ಬೆಂಗಳೂರು ಸಂಘಟನೆಯಿಂದ ವಚನ ಸಾಹಿತ್ಯ ನಿಜದರ್ಶನ ಆನ್ಲೈನ್ ಪ್ರಬಂಧ ಸ್ಪರ್ಧೆ ಯೋಜನೆಯ ಪೋಸ್ಟರ್ಗಳನ್ನು ಜಾ.ಲಿಂ. ಮಹಾಸಭಾ ಹುಬ್ಬಳ್ಳಿ ಧಾರವಾಡ ಮಹಾನಗರದ ಸದಸ್ಯರು…
ಹಿಂದೂ ಹುಲಿ ಎಂದು ಕರೆದುಕೊಂಡು ಸಂಘ ಪರಿವಾರದ ಕಟ್ಟಾಳುವಾಗಿ ದುಡಿಯುತ್ತಿದ್ದ ಯತ್ನಾಳರು ಹರಕೆಯ ಕುರಿಯಾಗುವರೆಂಬ ಎಚ್ಚರಿಕೆಯನ್ನು ಹಲವರು ನೀಡಿದ್ದರೂ ಅವರು ಲೆಕ್ಕಿಸಿರಲಿಲ್ಲ. ನವ ದೆಹಲಿ ಬಿಜೆಪಿ ಕೇಂದ್ರ…
ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಂತರ ಸಚಿವ ಪ್ರಿಯಾಂಕ್ ಖರ್ಗೆ ಭಾರತೀಯ ಸಂಸ್ಕೃತಿ ಉತ್ಸವದಿಂದ ದೂರವಿರಲು ನಿರ್ಧರಿಸಿ, ತಮ್ಮ ಒಪ್ಪಿಗೆಯಿಲ್ಲದೆ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಬಳಸಲಾಗಿದೆ ಎಂದು…
ಆದಿಕವಿ ಪಂಪ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಪ್ರೊ.ಎಸ್.ಎಸ್.ಹರ್ಲಾಪೂರ ಅವರು ಸತತ ನಲ್ವತ್ತು ವರ್ಷಗಳಿಂದ ಪಂಪನ ಜನ್ಮಸ್ಥಳ ಧಾರವಾಡ ಜಿಲ್ಲೆ ಅಣ್ಣಿಗೇರಿಯಲ್ಲಿ ಆದಿಕವಿ ಪಂಪ ಪ್ರಾಧಿಕಾರವನ್ನು ರಚಿಸಲು ಆಗ್ರಹಿಸಿದ್ದಾರೆ. ಅಣ್ಣಿಗೇರಿ…
"ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕೆಂದು ಅನೇಕ ಮಠಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ." ಬೆಂಗಳೂರು ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ…
ಬೀದರವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ಅಧಿಕಾರ ಮದ ಮತ್ತು ಧನ ಮದದಿಂದ ಪಿತ್ತ ನೆತ್ತಿಗೇರಿದೆ ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ…
ಬೆಂಗಳೂರು ಮುಂದಿನ ತಿಂಗಳು ಸೇಡಂನಲ್ಲಿ ನಡೆಯುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ…
ಬೆಂಗಳೂರು ವಿಶ್ವಗುರು ಕಾಯಕಯೋಗಿ ಬಸವಣ್ಣನವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್…
ಧಾರವಾಡ ವಚನ ಸಾಹಿತ್ಯ ಪ್ರಸಾರದ ಬಗ್ಗೆ ನಿರಾಸೆ ಬೇಡ. ವಚನ ಸಾಹಿತ್ಯಕ್ಕೆ ಭಂಗ ತರುವ ಕೆಲಸವಾದಾಗ ಪ್ರತಿಕ್ರಿಯೆ ನೀಡುವುದು ಸಹಜ. ಆದರೆ, ಅದು ಭಾವನಾತ್ಮಕವಾಗದೆ ಸೂಕ್ತ ದಾಖಲಾತಿಯೊಂದಿಗೆ…
ಸಂಘಿಗಳನ್ನು ಖುಷಿ ಪಡಿಸಲು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೇಡಿ ಎಂದು ಬಿಂಬಿಸಿ ಯತ್ನಾಳ್ ಹೇಳಿಕೆ ಕೊಟ್ಟಿದ್ದಾರೆ. ಬೀದರ್ ಬಸವನಗೌಡ ಯತ್ನಾಳ್…
ಬನಹಟ್ಟಿ ವಿಶ್ವಗುರು ಬಸವಣ್ಣನವರ ಮೇಲೆ ವಿವಾದಿತ ಹೇಳಿಕೆ ನೀಡಿ ಬಸವ ಅನುಯಾಯಿಗಳ ಆಕ್ರೋಶಕ್ಕೆ ಗುರಿಯಾಗಿರುವ ಬಸವನಗೌಡ ಯತ್ನಾಳರ ಪರವಾಗಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ…