ಬಸವಕಲ್ಯಾಣ: ಬಸವಣ್ಣ ಈ ನೆಲದ ಸಾಮಾಜಿಕ ನ್ಯಾಯದ ಹರಿಕಾರ, ವಚನಗಳ ಆಶಯಗಳೇ ಸಂವಿಧಾನ ಒಳಗೊಂಡಿದೆ. ಬಸವ ತತ್ವದಲ್ಲಿ ಬುದ್ಧ, ಅಂಬೇಡ್ಕರ, ಗಾಂಧಿ ಇದ್ದಾರೆ, ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿಕೊಂಡಿದ್ದು…
ಹೊಸದುರ್ಗ ಸಾಣೇಹಳ್ಳಿ ಶ್ರೀಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಹೊಸ ದುರ್ಗ ಠಾಣೆಯಲ್ಲಿ ದೂರು ನೀಡಲಾಗಿದೆ. ವಿದ್ಯಾರ್ಥಿಯ ಸಾವಿನಲ್ಲಿ ಸ್ವಾಮೀಜಿ ಮತ್ತು…
ಲಿಂಗಾಯತ ಜಾತಿ ಪ್ರಮಾಣಪತ್ರ ವಾಪಸ್ ಪಡೆದು, ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಂತೆ ಕೋರಿ ರಾಯಚೂರು ಜಿಲ್ಲೆಯ ಸಿಂಧನೂರಿನ ರುದ್ರಯ್ಯಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್‌ನ…
ಚಿತ್ರದುರ್ಗ: ವಿಶ್ವಗುರು ಬಸವಣ್ಣನವರು ಶೋಷಣೆ ತಪ್ಪಿಸಲಿಕ್ಕೆ, ಅಸಮಾನತೆ ನಿವಾರಣೆಗಾಗಿ, ಲಿಂಗಭೇದ ತೊಲಗಿಸಲು ಬಸವಧರ್ಮ ಸ್ಥಾಪಿಸಿದರು. ೧೨ನೇ ಶತಮಾನದ ಶರಣರ ಸಂಸ್ಕೃತಿ ಕಾಯಕ ಜೀವಿಗಳಿಗೆ, ನೊಂದವರಿಗೆ ಮಾರ್ಗದರ್ಶನವಾಗಿದೆ, ಎಂದು…
ಗದಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ವನ್ಯಜೀವಿಧಾಮ ಎಂದು ಘೋಷಿತವಾಗಿರುವ ಕಪ್ಪತಗುಡ್ಡದಿಂದ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಗಾಗಿ ಬಂದ…
ಬಸವಕಲ್ಯಾಣ ಲಿಂಗಪೂಜೆಯು ಕೇವಲ ಧಾರ್ಮಿಕ ಆಚರಣೆಯಾಗಿರದೆ ನಮ್ಮ ಮೆದುಳಿನ ನರಮಂಡಲವನ್ನು ಸದೃಢಗೊಳಿಸಿ, ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯ ಪೂಜ್ಯ ಶ್ರೀ ಸದ್ಗುರು ಬಸವಪ್ರಭು…
ಚಿತ್ರದುರ್ಗ ಶ್ರೀಮಠದ ಅನುಭವ ಮಂಟಪದಲ್ಲಿ ಮಂಗಳವಾರ ಶ್ರೀ ಜಯದೇವ ಜಗದ್ಗುರುಗಳ ಸಂಸ್ಮರಣ ೧೨೦೦ ಪುಟಗಳ “ಜಯದೇವ ದಿಗ್ವಿಜಯ” ಪುಸ್ತಕ ಬಿಡುಗಡೆ ಮಾಡಲಾಯಿತು. ಈ ಗ್ರಂಥದ ಸಂಪಾದಕ ಸಲಹಾ…
ಬಸವಕಲ್ಯಾಣ: ತಾಯಿ ಎಂಬ ಎರಡಕ್ಷರದಲ್ಲಿ ಅದ್ಭುತ ಶಕ್ತಿಯಿದೆ. ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು. ಎಲ್ಲರೂ ಗುರು-ಹಿರಿಯರ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪೂಜ್ಯ…
ಬೀದರ ಹನ್ನೆರಡನೇ ಶತಮಾನದ ಅನೇಕ ಶರಣರು ತಮ್ಮ ವಚನಗಳಲ್ಲಿ ಆರೋಗ್ಯದ ಗುಟ್ಟು ಹೇಳಿದ್ದಾರೆ ಎಂದು ಜಿಲ್ಲಾ ಆಯುಷ್ ಆಸ್ಪತ್ರೆಯ ತಜ್ಞ ವೈದ್ಯೆ ಡಾ. ವಚನಶ್ರುತಿ ಪುರಾಣಿಕ ಮಠ…
ಲಂಡನ್ ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ಪತಿ ವಿಜಯ್ ಘೋರ್ಪಡೆ ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ಕಳೆದ ಶನಿವಾರ ಭೇಟೀ ನೀಡಿ ಗೌರವ ಸಲ್ಲಿಸಿದರು. ಪೂಜಾ ಗಾಂಧಿ…
ರಾಮನಗರ ರಾಜಸ್ಥಾನದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್ ಜೈನ್ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿ ಮಠಕ್ಕೆ ಮೂರು ಸಾವಿರ ಎಕರೆ ಆಸ್ತಿ ದಾನ ಮಾಡಿ ಸನ್ಯಾಸತ್ವ…
ನವದೆಹಲಿ ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ಇಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ…
ಬೀದರ್ ಹುಟ್ಟನ್ನು ಸಂಭ್ರಮಿಸಿ, ಸಾವನ್ನು ಸೂತಕವೆನ್ನುವುದು ಸರಿಯಲ್ಲ. ಶರಣರಂತೆ ಸನ್ನಡತೆ ರೂಢಿಸಿಕೊಂಡು ಜನ್ಮ ಸಾರ್ಥಕಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶ್ರಾಂತ ಉಪ ನಿರ್ದೇಶಕ ಶಿವಕುಮಾರ ಸ್ವಾಮಿ…
ಚಿತ್ರದುರ್ಗ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆಯಾಗಿ ಜೈಲಿನಿಂದ ಹೊರಬಂದಿದ್ದಾರೆ. ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಯಾಗುತ್ತಿದ್ದಂತೆಯೇ ಕಾರಾಗೃಹ ಬಳಿ ಹಾರ…
ದಾವಣಗೆರೆ: "ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧವಿದೆ. ಇದನ್ನೂ ಮೀರಿ ವರದಿ ಜಾರಿ ಮಾಡಿದರೆ ಮುಂದೆ ನೋಡಿಕೊಳ್ಳೋಣ" ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ…