ಗಜೇಂದ್ರಗಡ ವೈರಾಗ್ಯನಿಧಿ, ಮಹಾಶರಣೆ ಅಕ್ಕಮಹಾದೇವಿಯವರ ಜಯಂತಿಯನ್ನು ಕುಷ್ಟಗಿ ರಸ್ತೆಯಲ್ಲಿರುವ ಅಕ್ಕಮಹಾದೇವಿಯವರ ವೃತ್ತದಲ್ಲಿ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಮತ್ತು ಬಸವಾದಿ ಶರಣರ…