ನಂಜನಗೂಡು ಕಟ್ಟಿದ ಲಿಂಗವ ಕಿರಿದು ಮಾಡಿ,ಬೆಟ್ಟದ ಲಿಂಗವ ಹಿರಿದು ಮಾಡುವ ಪರಿಯ ನೋಡ!ಇಂತಪ್ಪ ಲೊಟ್ಟೆ ಮೂಳರ ಕಂಡರೆ ಗಟ್ಟಿವುಳ್ಳ ಪಾದರಕ್ಷೆಯ ತೆಗೆದುಕೊಂಡುಲೊಟಲೊಟನೆ ಹೊಡೆಯೆಂದಾತ ನಮ್ಮ ಅಂಬಿಗರ ಚೌಡಯ್ಯ.…