ಪುಣ್ಯದಂತೆ ಬಪ್ಪರು ಜ್ಞಾನದಂತೆ ಇಪ್ಪರು ಮುಕ್ತಿಯಂತೆ ಹೋಹರು ನೋಡಯ್ಯ ಡಂಬಳ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಎಂಬ ಮಾತಿನಂತೆ ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಹುಟ್ಟಿನಿಂದ ಸಾವಿನವರೆಗೆ…