ನರಗುಂದ: ಆಪರೇಷನ್ ವಿಜಯ್ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಕಾರ್ಯತಂತ್ರದ ಶಿಖರಗಳನ್ನು ಮರಳಿ ಪಡೆಯಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ೫೨೭ ಧೈರ್ಯಶಾಲಿ ಸೈನಿಕರಿಗೆ…
ನರಗುಂದ: ಕನ್ನಡದ ಶ್ರೇಷ್ಠ ಸಂಶೋಧಕರು, ಸಾಹಿತಿ, ವಕೀಲರು ಮತ್ತು ಪ್ರಕಾಶಕರಾಗಿದ್ದ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿಯವರು ೧೨ನೇ ಶತಮಾನದ ಬಸವಾದಿ ಶರಣರ ವಚನ ಸಾಹಿತ್ಯವನ್ನು…
ಬೆಳಗಾವಿಯನ್ನು ಪಾಲಿಕೆಯಲ್ಲಿ ಅಧಿಕೃತವಾಗಿಸುವ ಪ್ರಯತ್ನ ಮಾಡಬೇಕು ರಾಮದುರ್ಗ: ಅನುಷ್ಠಾನ ಆಧ್ಯಾತ್ಮ ಸಾಧನೆ ಮತ್ತು ಆತ್ಮಶುದ್ಧಿಯ ಒಂದು ಮಾರ್ಗವಾಗಿದೆ, ಮಾತನ್ನು ಹಾಗೂ ಆಹಾರವನ್ನು ನಿಯಂತ್ರಿಸುವುದರಿಂದ ಮನಸ್ಸಿನ ಏಕಾಗ್ರತೆ ಹಾಗೂ…
ನರಗುಂದ: ಬಸವಾದಿ ಶಿವಶರಣರ ವಚನಗಳಿಗೆ ಬದುಕನ್ನು ಬದಲಾಯಿಸುವ ಶಕ್ತಿ ಇದೆ. ಅವುಗಳು ಮಾನವನ ಜೀವನದ ದಾರಿದೀಪವಾಗಿವೆ. ತಂತ್ರಜ್ಞಾನದ ಭರಾಟೆಯಲ್ಲಿ ಬದಲಾಗುತ್ತಿರುವ ಮನುಷ್ಯರ ಜೀವನ ಶೈಲಿಗೆ ಶಿವಶರಣರ ವಚನಗಳು…
'ರೈಲ್ವೆ ಪರೀಕ್ಷೆಯಲ್ಲಿ ಕನ್ನಡವಿಲ್ಲದಿರುವುದು ಕನ್ನಡ ಬಾಷೆಗೆ ಮಾಡುತ್ತಿರುವ ಬಹುದೊಡ್ಡ ಅಪಮಾನ' ನರಗುಂದ : ರೈಲ್ವೆ ಪರೀಕ್ಷಾ ನೇಮಕಾತಿಯಲ್ಲಿ ಕನ್ನಡವನ್ನು ಕಡೆಗಣಿಸುತ್ತಿರುವುದು ಕನ್ನಡ ಬಾಷೆಗೆ ಮಾಡುತ್ತಿರುವ ಬಹುದೊಡ್ಡ ಅಪಮಾನವಾಗಿದೆ.…
ನರಗುಂದ : ಮಾತೃಹೃದಯ ಅಂತಃಕರಣದ ಕರುಣಾಮಯಿಗಳಾಗಿದ್ದ ಪೂಜ್ಯ ಡಾ.ತೋಂಟದ ಸಿದ್ಧಲಿಂಗ ಶ್ರೀಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದವರು. ಸಮಾಜ ಸೇವೆಯೇ ಶಿವಪೂಜೆ ಎಂದರಿತಿದ್ದ ಪೂಜ್ಯರು ಧಾರ್ಮಿಕ ಆಚರಣೆ…
ನರಗುಂದ : ಈ ನಾಡಿನ ಹಲವಾರು ಮಠ ಮಾನ್ಯಗಳು ಸರ್ವರಿಗೂ ಶಿಕ್ಷಣವನ್ನು ಧಾರೆಯೆರೆದು ಶಿಕ್ಷಣ ಕ್ರಾಂತಿಯನ್ನು ಮಾಡಿವೆ. ಶಿಕ್ಷಣದ ಜೊತೆಜೊತೆಗೆ ಪರಭಾಷಿಕರ ಹಾವಳಿಯಲ್ಲಿಯೂ ಗಡಿನಾಡಿನಲ್ಲಿ ಕನ್ನಡ ಶಾಲೆಗಳನ್ನು…
ನರಗುಂದ: ಕನ್ನಡದ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಬಹುತೇಕ ಎಲ್ಲ ಆದರ್ಶಗಳನ್ನು ಮೈಗೂಡಿಸಿಕೊಂಡ ಪೂಜ್ಯ ಶಾಂತಲಿಂಗ ಶ್ರೀಗಳು ಅವರ ಮಾರ್ಗದಲ್ಲಿಯೇ ಸಾಗುತ್ತಿರುವುದು ಶ್ಲಾಘನೀಯವಾದುದು ಅವರು ಸಿದ್ಧಲಿಂಗ…
ನರಗುಂದ ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಜೀವನ ಕಲಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಪೂರಕವಾಗಿದೆ. ಈ ಶಿಬಿರದಲ್ಲಿ ಭಾಗವಹಿಸುವಿಕೆಯಿಂದ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಹೋದರತ್ವ ಭಾವನೆಯನ್ನು…
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಶ್ರೀ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ, ಸಾಹಿತ್ಯ ಶ್ರಾವಣ-೨೦೨೫ ಕನ್ನಡ ಸಾಲು ದೀಪಗಳು ೭…
ನರಗುಂದ ರಾಮದುರ್ಗ ತಾಲೂಕು ಕಲ್ಲೂರು ಸಿದ್ದೇಶ್ವರ ದೇವಸ್ಥಾನದಲ್ಲಿ ಒಂದು ತಿಂಗಳ ಪರ್ಯಂತ ಭೈರನಹಟ್ಟಿ ಪೂಜ್ಯ ಶಾಂತಲಿಂಗ ಸ್ವಾಮೀಜಿ ಕೈಗೊಂಡ ಮೌನಲಿಂಗಾನುಷ್ಠಾನ ಜುಲೈ ೨೫ರಂದು ಮಂಗಳಗೊಳ್ಳಲಿದೆ. ಜ.ಡಾ. ತೋಂಟದ…
ನರಗುಂದ ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ಎಂದು ಪ್ರಸಿದ್ದಿ ಪಡೆದ ಡಾ. ಫ.ಗು. ಹಳಕಟ್ಟಿಯವರು ೧೨ ನೇ ಶತಮಾನದ ಬಸವಾದಿ ಶರಣರ ವಚನ ಸಾಹಿತ್ಯವನ್ನು ಉಳಿಸುವಲ್ಲಿ ಅವರ ಪಾತ್ರ…
ನರಗುಂದ ರಕ್ತದಾನ ಎಲ್ಲ ದಾನಗಳಿಗಿಂತ ಅತೀ ಶ್ರೇಷ್ಠವಾದುದು ಹೀಗಾಗಿ ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವಕ್ಕೆ ಆಸರೆಯಾಗಬೇಕು. ಮಾರಣಾಂತಿಕ ಪರಸ್ಥಿತಿಗಳಿಂದ ಬಳಲುತ್ತಿರುವ ರೋಗಿಗಳಿಗೆ ದೀರ್ಘಕಾಲ ಬದುಕಲು…
ನರಗುಂದ ನಾನು ಜೀವನದುದ್ದಕ್ಕೂ ವಿದ್ಯಾರ್ಥಿ ಎಂಬ ಭಾವನೆ ಪ್ರತಿಯೊಬ್ಬ ಮಕ್ಕಳಲ್ಲಿ ಬಂದಾಗ ಮಾತ್ರ ಸಾಧನೆಯ ದಾರಿ ಸುಗಮವಾಗುತ್ತದೆ. ಅಂಕಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಇನ್ನೊಬ್ಬರ ಗೆಲುವನ್ನು ಸಂಭ್ರಮಿಸುವ ಭಾವನೆ…
ನರಗುಂದ ಬುದ್ಧ ಪೂರ್ಣಿಮೆಯು ಬುದ್ಧನ ಜೀವನವನ್ನು ಗೌರವಿಸುವ, ಅವನ ಬೋಧನೆಗಳು ಮತ್ತು ಸಾಂಸ್ಕೃತಿಕ ತಿಳುವಳಿಕೆಯನ್ನು ಆಚರಿಸುವ ಮತ್ತು ಅವರ ಸಿದ್ಧಾಂತಗಳು ಸಮಕಾಲೀನ ಸಮಾಜಕ್ಕೆ ಎಷ್ಟು ಅನ್ವಯಿಸುತ್ತವೆ ಎಂಬುದನ್ನು…