ಸಾಣೇಹಳ್ಳಿ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳು ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಸಹಪಂಕ್ತಿ ಬೋಜನದ ವ್ಯವಸ್ಥೆ ಮಾಡಿದರು. ಬಸವಣ್ಣನವರ ತತ್ವಗಳನ್ನು ತಲೆ ಮೇಲೆ ಹೊತ್ತುಕೊಂಡು ಶರಣರ ವಿಚಾರಗಳನ್ನು ಜನಮಾನಸದಲ್ಲಿ…