ಕಲಬುರಗಿ ಸಾಮಾಜಿಕ ಜಾಲತಾಣದಲ್ಲಿ ವಿಶ್ವಗುರು ಬಸವಣ್ಣ ಹಾಗೂ ವೈರಾಗ್ಯನಿಧಿ ಅಕ್ಕ ಮಹಾದೇವಿ ಅವರ ಬಗ್ಗೆ ಅಶ್ಲೀಲ, ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ರಮಾಕಾಂತ ಎಂ. ಎಂಬುವವರ ವಿರುದ್ಧ ಸೂಕ್ತ…
ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ವೈರಾಗ್ಯನಿಧಿ ಅಕ್ಕಮಹಾದೇವಿ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದು ಪೋಸ್ಟ್ ಮಾಡಿದ ರಮಾಕಾಂತ ಎಂ. ಎಂಬುವವರನ್ನು…
ಅವಕಾಶಗಳನ್ನು ಬಳಸಿಕೊಳ್ಳಲು ಸಲಹೆ ಕಲಬುರಗಿ: ಇಲ್ಲಿನ ವಚನ ಸಮೂಹ ಸಂಸ್ಥೆಯ ಕಚೇರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ವಚನ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ…
ಕಲಬುರ್ಗಿ: ಬಸವ ಕೇಂದ್ರದ ಅಧ್ಯಕ್ಷರು, ಬಸವ ತತ್ವನಿಷ್ಠರು, ದಾಸೋಹಿಗಳಾಗಿದ್ದ ಶಿವಶರಣಪ್ಪ ಕಲಬುರ್ಗಿ ಅವರು ಬುಧವಾರ ಬೆಳಿಗ್ಗೆ ಲಿಂಗೈಕ್ಯರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಏಳು ಜನ…
ಕಲಬುರಗಿ: ಪುರಾಣಗಳಲ್ಲಿ ಉಲ್ಲೇಖವಾಗಿರುವ ಶಿವನಿಗೂ ಶರಣರ ವಚನಗಳಲ್ಲಿ ಬಳಕೆಯಾಗಿರುವ ಶಿವನಿಗೂ ಸಾಕಷ್ಟು ಗೊಂದಲಗಳಿವೆ. ಆದರೆ ಶಿವ ಎಂಬುದೊಂದು ತತ್ವ ಎಂಬುದನ್ನು ನಾವ್ಯಾರೂ ಮರೆಯಬಾರದು ಎಂದು ಪತ್ರಕರ್ತ-ಲೇಖಕ ಡಾ.ಶಿವರಂಜನ…
ಮಾಂತ್ರಿಕ ವಾಸ್ತವಿಕ ತಂತ್ರದ ಕೃತಿ: ಡಾ. ಶ್ರೀಶೈಲ ನಾಗರಾಳ ಕಲಬುರಗಿ: ಓದುವ, ಬರೆಯುವ ಪರಿಪಾಠ ಕಡಿಮೆಯಾಗಿರುವ ಈ ದಿನಗಳಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ಹೆಚ್ಚಿನ ಪುಸ್ತಕಗಳು…
ಚೌಡಯ್ಯನ ಮೂರ್ತಿಗೆ ಹೆಲಿಕಾಪ್ಟರ್ ನಿಂದ ಪುಷ್ಪವೃಷ್ಟಿ ಕಲಬುರಗಿ ನಿಜಶರಣ ಅಂಬಿಗರ ಚೌಡಯ್ಯನವರಂತಹ ಮಹಾತ್ಮರ ತತ್ವಾದರ್ಶಗಳನ್ನು ಬೆಳೆಸಿಕೊಂಡು ಎದೆಯಲ್ಲಿ ಡಾ. ಅಂಬೇಡ್ಕರ ಅವರ ಸಂವಿಧಾನ ಮುಂದಿಟ್ಟುಕೊಂಡು ಶಿಕ್ಷಣ ಪಡೆದುಕೊಳ್ಳಬೇಕು…
ಕಲಬುರಗಿ ಶಿಕ್ಷಣದಿಂದ ಬದುಕಿನ ಎಲ್ಲ ಕ್ಷೇತ್ರಗಳ ಬಡತನ ನಿವಾರಣೆ ಸಾಧ್ಯ ಎಂದು ಸರ್ವಜ್ಞ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಪ್ರೊ. ಚನ್ನಾರೆಡ್ಡಿ ಪಾಟೀಲ ಹೇಳಿದರು. ಸರ್ವಜ್ಞ…
ವೈಜ್ಞಾನಿಕ ಸಮ್ಮೇಳನಕ್ಕೆ ಸಂಭ್ರಮದ ತೆರೆ ಯಾದಗಿರಿ : ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ 5 ನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ಮಂಗಳವಾರ ಸಂಜೆ…
೫ನೇ ವೈಜ್ಞಾನಿಕ ಸಮ್ಮೇಳನದ ಸಮಗ್ರ ವರದಿ ಯಾದಗಿರಿ: ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತ ವಿಶ್ವಮಟ್ಟದಲ್ಲಿ ಮುನ್ನಡೆ ಸಾಧಿಸಿದ್ದರೂ ಸಮಾಜದಲ್ಲಿ ಇನ್ನೂ ಮೂಢನಂಬಿಕೆಗಳು ಆಳವಾಗಿ ಬೇರೂರಿರುವುದು ಆತಂಕಕಾರಿ ಸಂಗತಿಯಾಗಿದೆ…
ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನದ ಅಧ್ಯಕ್ಷ ನುಡಿ ಯಾದಗಿರಿ: ಮೌಢ್ಯ, ಅಂಧನಂಬಿಕೆ ಹಾಗೂ ಕಂದಾಚಾರಗಳಿಂದ ಹೊರಬಂದು ಜನರು ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗೆ ಒಲಿಯಬೇಕೆಂಬುದೇ ೫ನೇ ವೈಜ್ಞಾನಿಕ…
ಕಲಬುರಗಿ: ಕಳೆದ 14 ವರ್ಷಗಳಿಂದ ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಬಸವ ಸಮಿತಿಯ ಅಕ್ಕನ ಬಳಗವು ನಗರದ ಅನುಭವ ಮಂಟಪದಲ್ಲಿ ಮಹಾದೇವಿಯಕ್ಕಗಳ…
ಮಹಾದೇವಿಯಕ್ಕಗಳ ಸಮ್ಮೇಳನಕ್ಕೆ ಸಂಭ್ರಮದ ತೆರೆ ಕಲಬುರಗಿ: ಪ್ರಶಸ್ತಿ, ಪುರಸ್ಕಾರ ಹಾಗೂ ಸನ್ಮಾನಗಳು ಬದುಕಿಗೆ ಹೆಜ್ಜೆ ಗುರುತುಗಳು ನಿಜ. ಆದರೆ ನಾನು ಇವುಗಳನ್ನು ಎಚ್ಚರಿಕೆಯ ಗಂಟೆ ಎಂದು ಭಾವಿಸಿದ್ದೇನೆ…
15ನೇ ಮಹಾದೇವಿಯಕ್ಕಗಳ ಸಮ್ಮೇಳನ ಅನಾವರಣ ಕಲಬುರಗಿ: ಬಸವ-ಅಲ್ಲಮರ ಅನುಭವ ಮಂಟಪ ಎಂಬ ಕುಲುಮೆಯಲ್ಲಿ ಅದ್ದಿ ತೆಗೆದಂತಿರುವ ಅಕ್ಕಮಹಾದೇವಿ ಸ್ತ್ರೀ ಕುಲದ ಹೆಮ್ಮೆಯ ತಿಲಕ ಎಂದು ಜನಪದ ಗಾಯಕಿ…
ಕಲಬುರಗಿ:ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ಡಿ.6ರಿಂದ10ರ ವರೆಗೆ 12 ಅಡಿ ಎತ್ತರದ ಸಾಂಸ್ಕೃತಿಕ ನಾಯಕ ಬಸವೇಶ್ವರ ಅಶ್ವರೂಢ ಮೂರ್ತಿ ಲೋಕಾರ್ಪಣೆ ಸಮಾರಂಭ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ…