ಚಿಕ್ಕಹೆಸರೂರು: ಬಬಲೇಶ್ವರದಲ್ಲಿ ನಡೆದ ಹಿಂದುತ್ವವಾದಿಗಳ ಸಮ್ಮೇಳನದಲ್ಲಿ ಮಾತನಾಡುತ್ತಾ, ಬಸವಾದಿ ಶರಣರನ್ನು ಹಿಂದೂಗಳೆಂದು, ವೇದಪ್ರಿಯರೆಂದು, ಲಿಂಗಾಯತ ಪ್ರತ್ಯೇಕ ಧರ್ಮ ಪ್ರತಿಪಾದಕರನ್ನು ಬುಡುಬುಡಿಕೆಗಳೆಂದು, ಲಿಂಗಾಯತವನ್ನು ಸಮರ್ಥಿಸುವವರು ಕಾವಿ ವಿಭೂತಿ ರುದ್ರಾಕ್ಷಿ…