ವಿಜಯಪುರ ವಚನಗಳು ಮತ್ತು ಬಸವತತ್ವಗಳನ್ನು ಜಗತ್ತಿನ ಪ್ರಮುಖ ಐದಾರು ಭಾಷೆಗಳಿಗೆ ಭಾಷಾಂತರಿಸಲು 5 ಕೋಟಿ ರೂ. ಆರ್ಥಿಕ ನೆರವು ನೀಡುವುದಾಗಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು. ವಿಜಯಪುರದ…