ಗುಳೇದಗುಡ್ಡ (ಹಿಂದುತ್ವದ ಕಪಿಮುಷ್ಟಿಯಿಂದ ಲಿಂಗಾಯತ ಯುವಕರನ್ನು ರಕ್ಷಿಸಿಕೊಳ್ಳಲು, ಶರಣ ಪರಂಪರೆಯ ಮೇಲಿನ ಸಾಂಸ್ಕೃತಿಕ ಆಕ್ರಮಣ ಪ್ರತಿರೋಧಿಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಮಹತ್ವದ ಸಭೆ ಜನವರಿ 17ರಂದು ಧಾರವಾಡದಲ್ಲಿ…