ಗದಗ ಲಿಂಗಾಯತ ಮತಗಳನ್ನು ಬಳಸಿಕೊಂಡು ಗೆಲ್ಲುವ ಲಿಂಗಾಯತ ರಾಜಕಾರಣಿಗಳು ಲಿಂಗಾಯತರ ವಿರುದ್ಧವೇ ಕೆಲಸ ಮಾಡುತ್ತಾರೆ. ಇಂದು ನಾಡಿನುದ್ದಕ್ಕೂ ಸಕ್ರಿಯವಾಗಿರುವ ಬಸವ ಸಂಘಟನೆಗಳು ರಾಜಕೀಯ ಪ್ರಜ್ಞೆ ಬೆಳಸಿಕೊಂಡರೆ ಮಾತ್ರ…