ಬೀದರ ಹೆಣ್ಣು ಹೆಣ್ಣಲ್ಲ ಹೆಣ್ಣು ರಕ್ಕಸಿಯಲ್ಲ ಹೆಣ್ಣು ಸಾಕ್ಷಾತ್ ಕಪಿಲಸಿದ್ಧಮಲ್ಲಿಕಾರ್ಜುನ ಎಂದು ಸ್ತ್ರೀ ಕುಲಕ್ಕೆ ದೈವತ್ವದ ಸ್ಥಾನಮಾನ ಕೊಟ್ಟವರು ಬಸವಾದಿ ಶರಣರು. ಸ್ತ್ರೀ ಸಮಾಜ ಎಲ್ಲವನ್ನು ಮರೆತರೂ…