ವೈದಿಕತೆಯ ಜೀವವಿರೋಧಿ ಸಿದ್ಧಾಂತದ ವಿರುದ್ಧದ ಸಂಘರ್ಷ ಇವತ್ತು ನಿನ್ನೆಯದಲ್ಲ, ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅಲ್ಲಿಂದ ನಿರಂತರವಾಗಿ ಇವತ್ತಿಗೂ ಘರ್ಷಣೆ ನಡದೇ ಇದೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ…