ಹಲವು ಜಿಲ್ಲೆಗಳಲ್ಲಿ ಬಸವಣ್ಣ ಹೆಸರಿನ ಹಿಂದೂ ಸಮಾವೇಶಕ್ಕೆ ಸಿದ್ಧತೆ
ಡಿಸೆಂಬರ್ 29 ಬಬಲೇಶ್ವರಕ್ಕೆ ಬರಲು ಕನ್ನೇರಿ ಸ್ವಾಮಿಗೆ ಆಹ್ವಾನ ವಿಜಯಪುರ ಬಬಲೇಶ್ವರದ ನಂತರ ಗದಗ, ವಿಜಯಪುರ, ಬೆಳಗಾವಿ, ಧಾರವಾಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ‘ಬಸವಾದಿ ಶರಣರ’ ಹಿಂದೂ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ ಎಂದು ಶಿರೋಳದ ರಾಮಾರೂಢ ಮಠದ ಶಂಕರಾರೂಢ ಸ್ವಾಮೀಜಿ ಬುಧವಾರ ಹೇಳಿದರು. ನಗರದಲ್ಲಿ ಉಚ್ಚಾಟಿತ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಹಾಗೂ ಅನೇಕ ಹಿಂದುತ್ವ ಪರ ಮುಖಂಡರ ಜೊತೆ ಮಾಧ್ಯಮಗಳೊಂದಿಗೆ ಮಾತನಾಡಿದರು. “ದೇಶದಲ್ಲಿ ಹಿಂದೂಗಳ ಮೇಲೆ ಅತ್ಯಾಚಾರ, ಅನಾಚಾರ ನಡೆಯುತ್ತಿದೆ. ಅದನ್ನು ನಿಲ್ಲಿಸಲು … Continue reading ಹಲವು ಜಿಲ್ಲೆಗಳಲ್ಲಿ ಬಸವಣ್ಣ ಹೆಸರಿನ ಹಿಂದೂ ಸಮಾವೇಶಕ್ಕೆ ಸಿದ್ಧತೆ
Copy and paste this URL into your WordPress site to embed
Copy and paste this code into your site to embed