ಬಳ್ಳಾರಿಯಲ್ಲಿ ಬೈಕ್ ರ್ಯಾಲಿ, ಅಭಿಯಾನಕ್ಕೆ ಸಂಭ್ರಮದ ಸ್ವಾಗತ

ಬಳ್ಳಾರಿ ಬಸವ ಸಂಸ್ಕೃತಿ ಅಭಿಯಾನ ಉತ್ಸವ ಸಮಿತಿಯ ನೇತೃತ್ವದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ವಿದ್ಯಾಲಯದಲ್ಲಿ ಇಂದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಹಂದಿಗುಂದದ ಶಿವಾನಂದ ಸ್ವಾಮಿಗಳು ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿದರು. ಬಸವಾದಿ ಶರಣರ ಪ್ರಖರ ಚಿಂತನೆಯ ಬೆಳಕು ಪ್ರಸ್ತುತ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ನೀಡುವಷ್ಟು ಸಾಮಾಜಿಕ ಕಳಕಳಿಯನ್ನು, ಮಾನವೀಯ ಮೌಲ್ಯಗಳನ್ನು … Continue reading ಬಳ್ಳಾರಿಯಲ್ಲಿ ಬೈಕ್ ರ್ಯಾಲಿ, ಅಭಿಯಾನಕ್ಕೆ ಸಂಭ್ರಮದ ಸ್ವಾಗತ