‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಿದ್ದರಾಮಯ್ಯ

ಬೆಂಗಳೂರು “ನಮ್ಮ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ‘ಬಸವ ಮೆಟ್ರೋ’ ಎಂದು ಘೋಷಿಸಿ ಬಿಡುತ್ತಿದ್ದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು. “ನಮ್ಮ ಮೆಟ್ರೋ ಕೇಂದ್ರದ ಸಹಯೋಗದಲ್ಲಿ ಸ್ಥಾಪಿಸಲಾಗಿದೆ. 87%ರಷ್ಟು ಪಾಲು ರಾಜ್ಯದ್ದೇ ಇದ್ದರೂ ನಿಯಮದ ಪ್ರಕಾರ ಕೇಂದ್ರದ ಒಪ್ಪಿಗೆ ಪಡೆಯಬೇಕೆಂದು,” ಎಂದು ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪದ ಸಮಾರಂಭದಲ್ಲಿ ಭಾಗವಹಿಸಿ … Continue reading ‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಿದ್ದರಾಮಯ್ಯ