ಚಿತ್ರದುರ್ಗದಲ್ಲಿ ಬಸವ ಜಯಂತಿಯ ಅಂಗವಾಗಿ ಪ್ರಬಂಧ ಸ್ಪರ್ಧೆ
ಚಿತ್ರದುರ್ಗ : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ವಿಶ್ವಗುರು, ಮಹಾಮಾನವತಾವಾದಿ ಬಸವಣ್ಣನವರ ಜಯಂತಿಯ ಹಿನ್ನೆಲೆಯಲ್ಲಿ ಅವರ ವಿಚಾರಧಾರೆಗಳನ್ನು ಈಗಿನ ಪೀಳಿಗೆ ಅಧ್ಯಯನ ಮಾಡುವ ಮತ್ತು ಆ ಅಧ್ಯಯನ ಜ್ಞಾನವು ಸದಾ ಮನಸ್ಸಿನಲ್ಲಿರಲಿ ಎನ್ನುವ ಕಾರಣದಿಂದ ಮಾಧ್ಯಮಿಕ ಹಂತದಿಂದ ಸ್ನಾತಕೋತ್ತರ ತರಗತಿಗಳವರೆಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆ ಹಾಗೂ ವಿವರ : ೧) ಮಾಧ್ಯಮಿಕ ತರಗತಿಗಳ ವಿದ್ಯಾರ್ಥಿಗಳಿಗೆ – ವಿಷಯ : “ವಿಶ್ವಗುರು ಬಸವಣ್ಣ ನನಗೇಕೆ ಇಷ್ಟ”, ೨) ಪ್ರೌಢಶಾಲಾ ವಿದ್ಯಾರ್ಥಿಗಳಿಗೆ – ವಿಷಯ : … Continue reading ಚಿತ್ರದುರ್ಗದಲ್ಲಿ ಬಸವ ಜಯಂತಿಯ ಅಂಗವಾಗಿ ಪ್ರಬಂಧ ಸ್ಪರ್ಧೆ
Copy and paste this URL into your WordPress site to embed
Copy and paste this code into your site to embed