ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಅಂಗವಾಗಿ ಭವ್ಯವಾದ ಬೈಕ್ ಮತ್ತು ಕಾರು ರ್ಯಾಲಿ ನಡೆಯಿತು. ರ್ಯಾಲಿಗೆ ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ಯುವ ಮುಖಂಡ ಪ್ರಸನ್ನ ಖಂಡ್ರೆ ಬಸವ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ರ್ಯಾಲಿಯಲ್ಲಿ ಅಸಂಖ್ಯಾತ ಮಹಿಳೆಯರು ಮತ್ತು ಪುರುಷರು ಸ್ವಯಂಪ್ರೇರಣೆಯಿಂದ ಉತ್ಸಾಹದಿಂದ ಭಾಗವಹಿಸಿರುವುದು … Continue reading ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು