ಕಿತ್ತೊರಿನಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ರಾಷ್ಟ್ರೀಯ ಬಸವದಳ, ಶ್ರೀ ಬಸವೇಶ್ವರ ಅಭಿವೃದ್ಧಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು

ಕಿತ್ತೊರಿನಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ರಾಷ್ಟ್ರೀಯ ಬಸವದಳ, ಶ್ರೀ ಬಸವೇಶ್ವರ ಅಭಿವೃದ್ಧಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

List of Images
1/7

Leave a comment